ಬೆಂಗಳೂರು | ಪೀಣ್ಯ ಎಲಿವೇಟೆಡ್‌ ಫ್ಲೈಓವರ್‌ ವಾಹನಗಳ ಸಂಚಾರಕ್ಕೆ ಅವಕಾಶ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಎಲಿವೇಟೆಡ್‌ ಫ್ಲೈಓವರ್‌ ಅನ್ನು ಜನವರಿ 16ರಿಂದ ಜನವರಿ 19ರವರೆಗೆ ಬಂದ್‌ ಮಾಡಲಾಗಿತ್ತು. ಈ ಹಿನ್ನೆಲೆ, ಪೀಣ್ಯ ಸುತ್ತಮುತ್ತ ವಾಹನ...

ಆನೇಕಲ್ | ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಸಾವು: 20 ಜನರಿಗೆ ಗಾಯ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ...

ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನ ಸಬ್ ರಿಜಿಸ್ಟಾರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಹೆಬ್ಬಾಳ, ಇಂದಿರಾನಗರ, ಹಲಸೂರು ಸಬ್ ರಿಜಿಸ್ಟ್ರಾರ್ ಕಚೇರಿಗಳ...

ಬೆಂಗಳೂರು | ವೃದ್ಧೆಯ ಕೈಕಾಲು ಕಟ್ಟಿ ದರೋಡೆ ಮಾಡಿದ್ದ ಆರೋಪಿ ಬಂಧನ

ಮನೆಯಲ್ಲಿ ಏಕಾಂಗಿಯಾಗಿದ್ದ ವೃದ್ದೆಯ ಕೈ-ಕಾಲು ಕಟ್ಟಿ ಹಾಕಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯೊಬ್ಬನನ್ನು ರಾಜರಾಜೇಶ್ವರಿನಗರದ ಪೊಲೀಸರು ಬಂಧಿಸಿದ್ದಾರೆ. ರೌಡಿ ಕುಮಾರ ಅಲಿಯಾಸ್ ಲೊಡ್ಡೆ ಕುಮಾರ (30) ಬಂಧಿತ ಆರೋಪಿ. ಸದ್ಯ ಒಬ್ಬ ಆರೋಪಿಯನ್ನ...

ಬೆಂಗಳೂರಿನ ರೌಡಿಗಳಿಗೆ ಪಿಸ್ತೂಲ್ ಪೂರೈಕೆ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಗಳ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ರೌಡಿಗಳಿಗೆ ಪಿಸ್ತೂಲ್ ಪೂರೈಕೆ ಮಾಡುತ್ತಿದ್ದ ಇಬ್ಬರು ಅಂತರ್ ರಾಜ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ನಗರದ ಉಲ್ಲಾಳ ಬಳಿ ಬಂಧಿಸಿದ್ದಾರೆ ರಾಹುಲ್ ಸತೀಶ್​​ ಮಾನೆ, ಮಲ್ಲಿಕ್​ ಬಂಧಿತರು. ಬಂಧಿತರಿಂದ 2 ಕಂಟ್ರಿಮೇಡ್...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

Tag: ಕರ್ನಾಟಕ