ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಡುವೆ ವಿಶೇಷ ರೈಲು ಸಂಚಾರ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. (ರೈಲು ಸಂಖ್ಯೆ-06577/06578) ಎಸ್ಎಂವಿಟಿ ಬೆಂಗಳೂರು-ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು...

ಬೆಂಗಳೂರು | ಕಿಡಿಗೇಡಿಗಳ ಮೇಲೆ ಕಣ್ಣಿಡಲು ವಾರಾಂತ್ಯದಲ್ಲಿ ಇನ್ನುಮುಂದೆ ಅಶ್ವದಳ ಪೊಲೀಸ್ ಗಸ್ತು

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಇನ್ನುಮುಂದೆ ಖುರಪುಟದ ಸದ್ದು ಕೇಳಿಸಲಿದೆ. ಹೌದು, ವಾರಾಂತ್ಯದಲ್ಲಿ ನಗರದ ಜನತೆಯ ರಕ್ಷಣೆಗೆ ಪೊಲೀಸರು ಗಸ್ತು ತಿರುಗಲು ಕುದುರೆ ಬಳಕೆ ಮಾಡಲು ಯೋಜನೆ ರೂಪಿಸಿದ್ದಾರೆ. ಕುದುರೆ ಹತ್ತಿದ ಪೊಲೀಸರು ಕಾರ್ಯಪ್ರವೃತ್ತರಾಗಿ...

ವಿಜಯಪುರ ಜಿಲ್ಲೆಯಲ್ಲಿ ಚಡ್ಡಿಗ್ಯಾಂಗ್‌; ಸಾರ್ವಜನಿಕರಿಗೆ ಪೊಲೀಸ್‌ ಎಚ್ಚರಿಕೆ

ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್‌ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ...

ಜ.10ರಂದು 201 ಜನರಿಗೆ ಕೊರೋನಾ ದೃಢ: ಮೈಸೂರು ಜಿಲ್ಲೆಯಲ್ಲಿ ಓರ್ವ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜನವರಿ 10ರಂದು 201 ಜನರಿಗೆ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಮೃತರಾಗಿದ್ದಾರೆ. ರಾಜ್ಯದಲ್ಲಿ ಬುಧವಾರ 7,315 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 974...

ನಮ್ಮ ಮೆಟ್ರೋ | ಡಿಸೆಂಬರ್‌ನಲ್ಲಿ ಬರೋಬ್ಬರಿ 2 ಕೋಟಿ ಜನ ಸಂಚಾರ: ₹55 ಕೋಟಿ ಆದಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಗೆ ‘ನಮ್ಮ ಮೆಟ್ರೋ’ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿ ನಿತ್ಯ 6.88 ಲಕ್ಷ ಮಂದಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಾರೆ. ಡಿಸೆಂಬರ್‌ ತಿಂಗಳಿನಲ್ಲಿ ನಮ್ಮ ಮೆಟ್ರೋವನ್ನು...

ಜನಪ್ರಿಯ

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

Tag: ಕರ್ನಾಟಕ