ನಾರಾಯಣಗೌಡ ಬಿಡುಗಡೆ | ಪ್ರಾದೇಶಿಕ ಪಕ್ಷ ಕಟ್ಟಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಗುಟುರು

2017ರಲ್ಲಿ ಕುಮಾರಸ್ವಾಮಿ ಲೇಔಟ್‌ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 9ರಂದು ಮತ್ತೆ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆಗಿದ್ದು, ಕೊನೆಗೂ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ವಾಣಿಜ್ಯ ನಾಮಫಲಕಗಳಲ್ಲಿ...

ಬ್ಯಾಂಕ್ ಕಿರುಕುಳ | ಸಚಿವ ಜಮೀರ್ ನ್ಯಾಯ ಕೊಡಿಸಲಿಲ್ಲವೆಂದು ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಸಾಲ ತೀರಿಸುವಂತೆ ಖಾಸಗಿ ಬ್ಯಾಂಕ್‌ನಿಂದ ನಿರಂತರ ಕಿರುಕುಳಕ್ಕೆ ಒಳಗಾದ ದಂಪತಿ ಬೆಂಗಳೂರಿನ ವಿಧಾನಸೌಧದ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಂಗಳೂರಿನ ಜಗಜೀವನ ರಾಮ್ ನಗರ (ಜೆಜೆ ನಗರ) ಗೋರಿಪಾಳ್ಯದ ಶಾಯಿಸ್ತಾ ದಂಪತಿ...

ಬೆಂಗಳೂರು | ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ ಕಳ್ಳತನ!

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆಯ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಸ್ತೂರಿ ಶೆಟ್ಟಿ ಗುರುಕಿರಣ್ ಅವರ ಅತ್ತೆ. ಇವರು 2023ರ ಡಿಸೆಂಬರ್ 31ರ ಮಧ್ಯಾಹ್ನ...

ರಾಜ್ಯದಲ್ಲಿ 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ: ಈಶ್ವರ ಖಂಡ್ರೆ

ರಾಜ್ಯದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಸುಮಾರು 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಅದರಲ್ಲಿ ಹೆಚ್ಚಿನ ಭೂಮಿ ಕೊಡಗು ಜಿಲ್ಲೆಯದ್ದಾಗಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್...

ಬೆಂಗಳೂರು | ಕಾರು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನ; ಮೂವರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೈಕ್‌ಗೆ ಢಿಕ್ಕಿ ಹೊಡೆದಿದ್ದೀರಿ’ ಎಂದು ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ, ನಗರದ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಟೆಕ್ಕಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು...

ಜನಪ್ರಿಯ

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

Tag: ಕರ್ನಾಟಕ