ಬೆಂಗಳೂರು | ನಮ್ಮ ಮೆಟ್ರೋ ಹಳಿ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಇತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ, ನಿಯಮ ಉಲ್ಲಂಘನೆ, ಲೈಂಗಿಕ ಕಿರುಕುಳ ಆರೋಪಗಳು ಕೇಳಿಬರುತ್ತಿದ್ದರೆ, ಮೊದಲ ಬಾರಿಗೆ ಯುವಕನೊಬ್ಬ ಮೆಟ್ರೋ ಹಳಿ ಮೇಲೆ...

ಜ.5ರಂದು ರಾಜ್ಯದಲ್ಲಿ 328 ಮಂದಿಗೆ ಕೊರೋನಾ ದೃಢ

ರಾಜ್ಯದಲ್ಲಿ ಜ.5 ರಂದು 7,205 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 328 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,159ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೇ 163 ಜನರಲ್ಲಿ...

ಮಂಗಳೂರು | ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ನಿಧನ

ಜಾನಪದ ತಜ್ಞ, ಕವಿ, ಕಥೆಗಾರ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರು ಶನಿವಾರ ಬೆಳಗ್ಗೆ 9.15ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದ "ಒಲುಮೆ"ಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅಮೃತ ಸೋಮೇಶ್ವರ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ, ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ವರ್ತೂರು ರಸ್ತೆಯಲ್ಲಿ ನಡೆದಿದೆ. ಎಳಂಗೋವನ್ ಸೆಂಕತ್ತವಲ್(45)...

ಬೆಂಗಳೂರು | ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಮೇಲ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಳವಾಗಿವೆ. ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿರುವ 65ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಮೆಸೇಜ್‌ ಬಂದಿತ್ತು. ಇದೀಗ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಕರ್ನಾಟಕ