ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ಇನ್ನಿತರ ಕಂಪನಿಗಳು ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ)ಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸದ್ಯ ವಿದ್ಯುತ್ ದರ ಏರಿಕೆಗೆ ಕೆಇಆರ್ಸಿ...
ಮಕ್ಕಳ ರಕ್ಷಣೆಗಾಗಿ ಆದ್ಯತೆ ಮೇರೆಗೆ ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗಳು ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್, ಕ್ಯಾಬ್, ವ್ಯಾನ್ನಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳಬೇಕು. ಜತೆಗೆ, ಶಾಲಾ ಮಕ್ಕಳನ್ನು...
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...
ಕುಡಿಯೋಕೆ ನೈಂಟಿ ಎಣ್ಣೆ ಕೊಡಿಸಲಿಲ್ಲ ಎಂದು ಹಿರಿಯ ನಾಗರಿಕನ ಮುಖದ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿ. ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ. ಡಿಸೆಂಬರ್ 29ರ...
'ಇನ್ನು ಮುಂದೆ ನಾನು ತಪ್ಪು ಮಾಡುವುದಿಲ್ಲ ಎಂದು ತಂದೆಗೆ ಕರೆ ಮಾಡಿ ತಿಳಿಸಿ, ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.
ವಿಶು ಉತ್ತಪ್ಪ...