ಬೆಂಗಳೂರು | ಬೆಳಿಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗುವಿನ ಅಪಹರಣ

ಬೆಳಿಗ್ಗೆ ಕೆಲಸಕ್ಕೆ ಸೇರಿಕೊಂಡು ಮಧ್ಯಾಹ್ನದ ವೇಳೆಗೆ ಮಾಲೀಕನ ಮಗುವನ್ನೇ ಅಪಹರಿಸಿದ ಪ್ರಕರಣವೊಂದು ಬೆಂಗಳೂರಿನ ಕಾವೇರಿಪುರದಲ್ಲಿ ಡಿ.28ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ವಸೀಂ ಎಂಬಾತ ಕಳೆದ ಗುರುವಾರ ಶಫೀವುಲ್ಲಾ ಎಂಬವರ ಅಂಗಡಿಯಲ್ಲಿ...

ರಾಜ್ಯದಾದ್ಯಂತ ಶೀತಗಾಳಿ: 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜ. 9ರವರೆಗೆ ಮಳೆ!

ಕರ್ನಾಟಕದಾದ್ಯಂತ ಶೀತಗಾಳಿ ಬೀಸುತ್ತಿದ್ದು, ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದಾರು ದಿನಗಳ...

ಕನ್ನಡಕ್ಕೆ ಮತ್ತೊಂದು ಡಿಜಿಟಲ್ ಮಾಧ್ಯಮ: ‘ಕನ್ನಡ ಪ್ಲಾನೆಟ್’ ವೆಬ್‌ಸೈಟ್‌ ಲೋಕಾರ್ಪಣೆ

ಸುಳ್ಳೇ ಸತ್ಯವಾಗುತ್ತಿರುವ ಯುಗದಲ್ಲಿ ತಿಳಿವಿನ ಆಳ ಮತ್ತು ಸತ್ಯದ ಪರಿಮಳವನ್ನು ಹರಡಲು ಕನ್ನಡ ಪ್ಲಾನೆಟ್ (Kannada Planet) ಎಂಬ ನೂತನ ವೆಬ್‌ಸೈಟ್‌ ಆರಂಭವಾಗಿದೆ. ವೆಬ್‌ಸೈಟ್‌ಅನ್ನು ಹಿರಿಯ ಪತ್ರಕರ್ತೆ ಡಾ. ವಿಜಯಾ ಲೋಕಾರ್ಪಣೆಗೊಳಿಸಿದ್ದಾರೆ. "ದುರಿತ ಕಾಲದಲ್ಲಿ...

ಬೆಂಗಳೂರು | ಮೊಬೈಲ್ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಮಹಿಳೆ; ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಣೆ

ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೊ’ ರೈಲು ನೇರಳೆ ಮಾರ್ಗದ ಇಂದಿರಾನಗರ ನಿಲ್ದಾಣದಲ್ಲಿ ಕೆಳಗೆ ಬಿದ್ದ ಮೊಬೈಲ್ ಅನ್ನು ತೆಗೆದುಕೊಳ್ಳಲು ಮಹಿಳೆಯೊಬ್ಬರು ರೈಲು ಟ್ರ್ಯಾಕ್ ಮೇಲೆ ಜಿಗಿದ ಘಟನೆ ನಡೆದಿದೆ. ಹೌದು, ಹೊಸ ವರ್ಷದ...

ಹೊಸ ವರ್ಷ ಆಚರಣೆ ವೇಳೆ ಸುರಕ್ಷತೆಗೆ ಬೆಸ್ಕಾಂ ಮನವಿ

2024ರ ನೂತನ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಎಲ್ಲೆಡೆ ಸಜ್ಜಾಗುತ್ತಿದ್ದು, ಸಂಭ್ರಮಾಚರಣೆಯಲ್ಲಿ ವಿದ್ಯುತ್ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಸಾರ್ವಜನಿಕರಿಗೆ ಮನವಿ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹೊಸವರ್ಷದ...

ಜನಪ್ರಿಯ

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

Tag: ಕರ್ನಾಟಕ