ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ನೂತನವಾಗಿ ನಮ್ಮ ಕಾರ್ಗೋ- ‘ಟ್ರಕ್ ಸೇವೆ’ (ನಿಮ್ಮ ವಿಶ್ವಾಸ - ನಮ್ಮ ಕಾಳಜಿ) ಆರಂಭಿಸಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ...
ಡಿ.23 ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾದಾವರ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರ್ಗ ಸಂಖ್ಯೆ ನೈಸ್-10ಗೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಅತ್ತಿಬೆಲೆ ಹಾಗೂ ಸರ್ಜಾಪುರ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಶುಕ್ರವಾರ 78 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ...
ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಬಂಧಿತೆ. ಬಿಇಒ ಆಂಜನಪ್ಪ ನೀಡಿದ ದೂರಿನನ್ವಯ...
ಮನೆಯ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಪ್ಪ-ಮಗ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಬೆಂಗಳೂರಿನ ಆರ್ ಆರ್ ನಗರದ ಜವರೇಗೌಡ ನಗರದಲ್ಲಿ ಡಿ.20ರಂದು ನಡೆದಿದೆ....