ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಬೀದರ್ ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಧಮ್ಮ ಪ್ರಕಾಶ್ ಜ್ಯೋತಿ ನಿಯೋಜನೆ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಜ್ಯೋತಿ ದಮ್ಮ ಪ್ರಕಾಶ್ ಅವರನ್ನು ಬೀದರ್ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಹುದ್ದೆಗೆ ತಾತ್ಕಾಲಿಕವಾಗಿ ನಿಯೋಜಿಸಿ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦ ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಜಿಲ್ಲಾ ಸಶಸ್ತ್ರ ಮೀಲು ಪಡೆ, ರಾಮನಹಳ್ಳಿ ಇಲ್ಲಿ ವಾರ್ಷಿಕ ಕ್ರೀಡಾಕೂಟ 2026 ರ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ.20ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಈ ಹವಾಮಾನ ವೈಪರೀತ್ಯದ ಪರಿಣಾಮವಾಗಿ ನವೆಂಬರ್ 20ರಿಂದ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ...

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ ಯುವಪ್ರತಿಭೆಗಳು ಹೊಸ ಇತಿಹಾಸ ಬರೆದಿದ್ದಾರೆ. ಕೇವಲ ಕನಸುಗಳನ್ನಷ್ಟೇ ಹೊತ್ತೊಯ್ದಿದ್ದ ನಮ್ಮ ನಾಡಿನ ಪ್ರತಿಭೆಗಳು, ತಮ್ಮ ಬೆವರು, ಕಠಿಣ ಪರಿಶ್ರಮ ಹಾಗೂ...

ಜನಪ್ರಿಯ

ರಾಯಚೂರು | ನಗರದ ಅಭಿವೃದ್ಧಿ, ಸಿಎ ನಿವೇಶನಗಳ ಅತಿಕ್ರಮಣ ತೆರವಿಗೆ ಆದ್ಯತೆ: ರುದ್ರಪ್ಪ ಅಂಗಡಿ

ನಗರದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ...

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ ಯಾರೂ ಇಲ್ಲ’; ಆಶಾ ಅಳಲು

ಕಳೆದ ಏಳು ದಿನಗಳಿಂದ ಕನಿಷ್ಟ ಗೌರವ ಧನಕ್ಕಾಗಿ ಹೋರಾಟ ನಡೆಸುತ್ತಿರುವ ಆಶಾ...

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ : ಸಚಿವ ಮಧು ಬಂಗಾರಪ್ಪ

ರಾಜ್ಯದ 1ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ...

ರಾಯಚೂರು | ವೀರ ಹನುಮಾನ, ಈರಣ್ಣ ರುದ್ರಾಕ್ಷಿ ಅವರ ಸರಳತೆ, ಕನ್ನಡ ಕಾಳಜಿ ಎಲ್ಲರಿಗೂ ಮಾದರಿ: ಅಯ್ಯಪ್ಪಯ್ಯ ಹುಡಾ

ಸಾಹಿತಿ ವೀರ ಹನುಮಾನ, ಈರಣ್ಣ ರುದ್ರಾಕ್ಷಿ ಇವರ ಸರಳತೆ, ನಿರಂತರ ಕಾರ್ಯಶೀಲತೆ,...

Tag: ಕರ್ನಾಟಕ