ಮಸಣ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ: ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ

ಮಸಣ ಕಾರ್ಮಿಕರು ಯಾರೂ ಅನುಕೂಲವಂತರಲ್ಲ, ಶೋಷಿತ ಸಮುದಾಯ, ಆರ್ಥಿಕವಾಗಿ ತೀರಾ ಹಿಂದುಳಿದ ಸಮುದಾಯದ ಜನ ಮಾತ್ರ ಈ ರೀತಿ ಕೆಲಸ ಮಾಡುವುದು, ಅವರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ನೀಡಬೇಕು. ಬೇಡಿಕೆಗಳನ್ನು ಈಡೇರಿಸುವ...

ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಂತಸ

ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ...

ಬೆಂಗಳೂರು | ಕ್ರಿಸ್​​​ಮಸ್​​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ : ತುಷಾರ್ ಗಿರಿನಾಥ್

2023 ಮುಗಿದು 2024ಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವೇಳೆ, ಮತ್ತೆ ರಾಜ್ಯಕ್ಕೆ ಮಹಾಮಾರಿ ಕೊರೋನಾ ಲಗ್ಗೆಯಿಟ್ಟಿದ್ದು, ತನ್ನ ಆರ್ಭಟ ಶುರು ಮಾಡಿದೆ. ನೆರೆಯ ರಾಜ್ಯ ಕೇರಳದಲ್ಲಿ ಈಗಾಗಲೇ,...

ಕೆಎಸ್‌ಆರ್‌ಟಿಸಿ | ಡಿ.22 ರಿಂದ ಡಿ.24 ರವರೆಗೆ ಹೆಚ್ಚುವರಿ 1000 ವಿಶೇಷ ಬಸ್ ಕಾರ್ಯಾಚರಣೆ

ಕ್ರಿಸ್‌ಮಸ್ ಹಬ್ಬದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಡಿ.22 ರಿಂದ ಡಿ.24 ರವರೆಗೆ ಹೆಚ್ಚುವರಿ 1000 ವಿಶೇಷ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ. ಬೆಂಗಳೂರು ಸೇರಿದಂತೆ ನಾನಾ...

ಬೆಂಗಳೂರು | ಡಿಸಿಪಿ ಕಚೇರಿ ಬಳಿ ವ್ಹೀಲಿಂಗ್ ಮಾಡಿ ಪುಂಡಾಟ

ಜೀವಕ್ಕೆ ಮಾರಕವಾಗಿರುವ ವ್ಹೀಲಿಂಗ್ ಮಾಡುವುದು ಅಪಾಯಕಾರಿ ಮಾಡಬೇಡಿ ಎಂದು ಬೆಂಗಳೂರು ಪೊಲೀಸರು ಎಷ್ಟೇ ಕರೆ ನೀಡಿದರೂ ಈ ಪುಂಡಾಟ ಮೆರೆಯುವ ಕೆಲವು ವ್ಹೀಲಿಂಗ್ ಗುಂಪು ರಾತ್ರಿಯಾಗುತ್ತಿದ್ದಂತೆ ಸಕ್ರಿಯವಾಗುತ್ತಿವೆ. ಮತ್ತೆ ವ್ಹೀಲಿಂಗ್ ಪುಂಡರ ಹುಚ್ಚಾಟ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಕರ್ನಾಟಕ