ಬೆಂಗಳೂರು | ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ

ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆ ಕಾಯಿ ಪರಿಷೆ ಡಿ.9 ರಂದು ಆರಂಭವಾಗಲಿದ್ದು, ಡಿ.13ರವರೆಗೂ ಪರಿಷೆ ನಡೆಯಲಿದೆ. ಈ ಪರಿಷೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಸುಗಮ ಸಂಚಾರಕ್ಕೆ ಒತ್ತು ನೀಡಿರುವ...

ಬೆಂಗಳೂರು | ಮೈ ತುಂಬಾ ಕೆಜಿಗಟ್ಟಲೇ ಬಂಗಾರ ಹಾಕಿಕೊಂಡು ಹವಾ ಸೃಷ್ಟಿಸುತ್ತಿದ್ದ ಕಿಂಗ್ ಮೇಕರ್ ದಾಸ ಬಂಧನ

ಮೈ ತುಂಬಾ ಕೆಜಿಗಟ್ಟಲೇ ಬಂಗಾರದ ಒಡವೆ ಹಾಕಿಕೊಂಡು ಹಿಂದೆ ಮುಂದೆ ನಾಲ್ಕು ಹುಡುಗರನ್ನು ಇಟ್ಟುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಕಿಂಗ್‌ ಮೇಕರ್ ದಾಸ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೇರೊಬ್ಬರ ಆಸ್ತಿ...

ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ

ಇತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬರುತ್ತಿವೆ. ಇದೀಗ, ಅಶ್ಲೀಲವಾಗಿ ಯುವತಿಯೊಬ್ಬರ ಮೈ-ಕೈ ಮುಟ್ಟಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದ...

ಬೆಂಗಳೂರು | ₹1,500 ಹಣದ ಸಂಧಾನಕ್ಕೆ ತೆರಳಿದ ವ್ಯಕ್ತಿಯ ಕೊಲೆ

ಸ್ನೇಹಿತರ ಹಣದ ವಿಚಾರದಲ್ಲಿ ಸಂಧಾನ ಮಾಡಲು ಹೋದ ಕೂಲಿ ಕಾರ್ಮಿಕನೊಬ್ಬನನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಸಂದ್ರದಲ್ಲಿ ಈ ಘಟನೆ ನಡೆದಿದೆ. ಸಿಂಗಸಂದ್ರ ನಿವಾಸಿ ಗೋಪಾಲ (35)...

ಬೆಂಗಳೂರು | ಸೇಡು ತೀರಿಸಿಕೊಳ್ಳಲು ಪತಿ ಮೊಬೈಲ್‌ನಿಂದ ಬಾಂಬ್‌ ಬೆದರಿಕೆ ಸಂದೇಶ ರವಾನಿಸಿದ ಪತ್ನಿ: ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಪತಿ ಮೇಲೆ ಸೇಡು ತೀರಿಸಿಕೊಳ್ಳಲು ಪತ್ನಿಯೊಬ್ಬರು ಪೊಲೀಸರಿಗೆ ಮತ್ತು ತನಿಖಾ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಸದ್ಯ ಈಕೆಯನ್ನು ಪೊಲೀಸರು ಬಂಧಿಸಿ,...

ಜನಪ್ರಿಯ

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

Tag: ಕರ್ನಾಟಕ