ತೆಲಂಗಾಣ | ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದ ಎಮ್ಮೆ ಕಾಯುತ್ತಿದ್ದ ಯುವತಿಗೆ ಚುನಾವಣೆಯಲ್ಲಿ ಸೋಲು

2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಬಿಆರ್‌ಎಸ್‌ ಪಕ್ಷ ಸತತವಾಗಿ ಎರಡು ಬಾರಿ ಆಡಳಿತ ನಡೆಸಿದ್ದರೂ, ಈ ಬಾರಿ ಕಾಂಗ್ರೆಸ್ ಮುಂದೆ ತಲೆಬಾಗಿದೆ. ಈ...

ತೆಲಂಗಾಣ ಮತ ಎಣಿಕೆ | ಅಂಚೆ ಮತದಾನ: ಬಿಆರ್‌ಎಸ್ ಹಿಂದಿಕ್ಕಿದ ಕಾಂಗ್ರೆಸ್‌

2024ರ ಲೋಕಸಭೆ ಚುನಾವಣೆ ಕದನಕ್ಕೆ 'ಸೆಮಿ ಫೈನಲ್' ಎಂದೇ ಹೇಳಲಾದ ಪಂಚ ರಾಜ್ಯ ಚುನಾವಣೆಯಲ್ಲಿ ಜನರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂಬುದು ಭಾನುವಾರ ಗೊತ್ತಾಗಲಿದೆ. ನವೆಂಬರ್ 7ರಿಂದ 30ರ ನಡುವೆ ತೆಲಂಗಾಣ, ಛತ್ತೀಸ್‌ಘಡ,...

ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್​ 4...

ಬೆಂಗಳೂರು | ಕಾಡು ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಅದ್ಧೂರಿ ಚಾಲನೆ

ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರ ಕಾಡು ಮಲ್ಲಿಕಾರ್ಜುನ ಸ್ವಾಮಿಯ ಸನ್ನಿಧಿಯಲ್ಲಿ ಡಿ.3 ರಿಂದ ಡಿ.5 ರವರೆಗೆ ಕಡಲೆಕಾಯಿ ಪರಿಷೆ ಆರಂಭವಾಗಿದ್ದು, ಇನ್ನೂ ಮೂರು ದಿನಗಳ ಕಾಲ ಈ ಪರಿಷೆ ಇರಲಿದೆ. ಶಾಸಕ ಮುನಿರತ್ನ, ಕಾಡು...

ಡಿಸೆಂಬರ್‌, ಜನವರಿ ಹಾಗೂ ಫೆಬ್ರವರಿಯ ನಾನಾ ದಿನಾಂಕದಂದು 18 ರೈಲುಗಳ ಸಂಚಾರ ರದ್ದು: ಮಾಹಿತಿ ಇಲ್ಲಿದೆ

ಬೆಂಗಳೂರು ವಿಭಾಗದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮತ್ತು ಬಸಂಪಲ್ಲಿ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದಲ್ಲಿ ಸುರಕ್ಷತಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳ ಸಂಚಾರವನ್ನು ಡಿಸೆಂಬರ್‌, ಜನವರಿ...

ಜನಪ್ರಿಯ

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

Tag: ಕರ್ನಾಟಕ