ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ರಾಜ್ಯ...
ವಿರಾಜಪೇಟೆ ತಾಲೂಕಿನಲ್ಲಿರುವ ಬಾಳಗೂಡಿ ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪ ಸೇರಿದಂತೆ ಹಲವಾರು ಮೂಲ ಸೌಕರ್ಯಗಳ ಕೊರತೆಯಿದೆ. ಈ ಕೊರತೆಗಳ ಮಧ್ಯೆಯೇ ಆದಿವಾಸಿ ಜನರು ಬದುಕು ಸಾಗಿಸುತ್ತಿದ್ದಾರೆ....
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.
ನವೆಂಬರ್ 25 ರಂದು ಅನ್ಯ ದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ತಡೆ ಹಿಡಿದು...
ಭಾರತ ವಿಶ್ವಕಪ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಪನೌತಿ ಎಂಬ ಪದ ಹೆಚ್ಚಾಗಿ ಬಳಕೆಯಾಗುತ್ತಿದೆ. ಪನೌತಿ ಎಂದರೇ ಅಪಶಕುನ ಎಂದರ್ಥ. ಚಂದ್ರಯಾನ ವಿಫಲವಾದಾಗ ಕಾಂಗ್ರೆಸ್ನವರು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪನೌತಿ...
ಜಯಪ್ರಕಾಶ್ ಹೆಗ್ಡೆ ಅವರನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಶುಕ್ರವಾರ ರಾಜ್ಯ ಸರ್ಕಾರ ಮರುನೇಮಕ ಮಾಡಿ ಆದೇಶ ಹೊರಡಿಸಿದೆ.
ನ.26ಕ್ಕೆ ಹೆಗ್ಡೆ ಅವರ ಅವಧಿ ಅಂತ್ಯವಾಗಲಿದೆ. ಅಧ್ಯಕ್ಷರ ಅವಧಿ ವಿಸ್ತರಣೆಗೆ ಅವಕಾಶವಿಲ್ಲದ ಕಾರಣ...