ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ – ಮಾದವಾರ ಬಿಎಂಟಿಸಿ ಬಸ್‌ ಸೇವೆ ಆರಂಭ

ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್‌ ರಸ್ತೆಯ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸೇವೆ ಆರಂಭವಾಗಿದೆ. ಮಾದವಾರ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಬೆಳಗ್ಗೆ...

ಬೆಂಗಳೂರು | ರಮ್ಮಿ ಆಡಿ ಸಾಲ ಮಾಡಿಕೊಂಡ; ಸಾಲ ತೀರಿಸಲು ಎಳನೀರು ಕದ್ದ

ಸಾಲ ತೀರಿಸಲು ಎಳನೀರು ಕದ್ದು ಮಾರಾಟ ಮಾಡುತ್ತಿದ್ದ ಕಳನೊಬ್ಬನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಬಂಧಿತ ಆರೋಪಿ. ಈತ ಕಳೆದ ಮೂರು ತಿಂಗಳಿನಿಂದ ಎಳನೀರು ಕದ್ದು ಮಾರಾಟ ಮಾಡುತ್ತಿದ್ದನು. ಆದರೆ, ಇದುವರೆಗೂ ಯಾರು ಕಳ್ಳತನದ...

ಬೆಂಗಳೂರು | ಸಿಲಿಂಡರ್​ ಸ್ಫೋಟಗೊಂಡು ಐವರಿಗೆ ಗಾಯ

ಸಿಲಿಂಡರ್ ಸ್ಪೋಟಗೊಂಡು ಐವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್(32), ನಾಜಿಯಾ(22), ಇರ್ಫಾನ್ (21), ಗುಲಾಬ್(18), ಹಾಗೂ ಶಹಜಾದ್(9)​ ಅವರಿಗೆ ಸಿಲಿಂಡರ್...

ಬೆಂಗಳೂರು | ಸತ್ತು ಹೋಗಿದ್ದೇನೆ ಎಂದು ನಂಬಿಸಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನು ನಂಬಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಸದ್ಯ ಸಿಸಿಬಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಈತ ವೈಟ್‌ಫೀಲ್ಡ್‌ ಪೊಲೀಸ್...

ಬೆಂಗಳೂರು | ಕ್ರಿಕೆಟ್​ ಬೆಟ್ಟಿಂಗ್ ದಂಧೆ ನಡೆಸುತ್ತಿರುವವರ ಬಳಿ ದೊರೆತ ಕೆಜಿ ಚಿನ್ನ

ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಪಂದ್ಯ ಫೈನಲ್ ನಡೆಯುವ ಸಂದರ್ಭದಲ್ಲಿ ಬೆಂಗಳೂರಿನ ಫ್ಲ್ಯಾಟ್‌ವೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಕೇತ್ ಮತ್ತು ರಿಷಬ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ