ವಿಜಯಪುರ | ರಾಜ್ಯದಲ್ಲಿ ಎಸ್‌ಐಆರ್‌ ಹಿಂಪಡೆಯುವಂತೆ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

SIR ಕ್ರಮದಿಂದ ಬಡವರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕಿಗೆ ದಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರಗತಿಪರ ಸಂಘಟನೆಗಳು ತೀವ್ರ ಆತಂಕ ವ್ಯಕ್ತಪಡಿಸಿದವು. ಎಸ್‌ಐಆರ್‌ ಹಿಂಪಡೆಯುವಂತೆ...

ರಾಜ್ಯಾದ್ಯಂತ ಮುಂದಿನ 7 ದಿನ ಬಿಸಿಲಿನ ವಾತಾವರಣ, ಕೆಲವೆಡೆ ಗುಡುಗು ಸಹಿತ ಹಗುರ ಮಳೆ: ಹವಾಮಾನ ಇಲಾಖೆ

ರಾಜ್ಯಾದ್ಯಂತ ಮುಂದಿನ 7 ದಿನಗಳವರೆಗೆ ಬಿಸಿಲಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಎಂದು. ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ...

ಸ್ಥಳೀಯ ಸರ್ಕಾರಗಳ ಚುನಾವಣೆ: ಸರ್ಕಾರದ ನಡೆ ಬಸವಣ್ಣನ ಆಶಯಗಳಿಗೆ ವಿರೋಧವಲ್ಲವೇ?

ಆಧ್ಯಾತ್ಮಿಕತೆಯನ್ನು ಆಡಳಿತದೊಂದಿಗೆ ಸಂಯೋಜಿಸುವ ಮೂಲಕ, ಬಸವಣ್ಣನವರು, ʼರಾಜಕೀಯ ಎಂದರೆ ಅಧಿಕಾರ ಚಲಾಯಿಸುವುದಲ್ಲ; ಬದಲಾಗಿ ಅದು ಮಾನವ ಕುಲದ ಉದ್ಧಾರದ ಸಾಧನʼ ಎಂದು ಜಗತ್ತಿಗೆ ತೋರಿಸಿಕೊಟ್ಟರು. ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನೆಂದು...

ಕರ್ನಾಟಕ ರಾಜಕಾರಣ | ಲೋಕಸಭೆ ಸಮರಕ್ಕೆ ರಾಹುಲ್ ಗಾಂಧಿ ಹೊಸ ಕಾರ್ಯತಂತ್ರ ಸಿದ್ಧಗೊಳಿಸುತ್ತಿದ್ದಾರೆಯೇ?

ಕರ್ನಾಟಕದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಹೈಕಮಾಂಡ್ ಅತ್ಯಂತ ಚಾಣಾಕ್ಷತನದಿಂದ ನಾಯಕತ್ವ ಬದಲಾವಣೆಯನ್ನು ಯಶಸ್ವಿಗೊಳಿಸಿದೆ. ರಾಹುಲ್ ಗಾಂಧಿಯವರ ಪ್ರತಿಯೊಂದು ನಿರ್ಧಾರಗಳ ಹಿಂದೆ ಮುಂದಿನ 2029ರ ಲೋಕಸಭಾ ಚುನಾವಣೆ ಹಾಗೂ ಅದಕ್ಕೂ ಮುನ್ನ ನಡೆಯಲಿರುವ...

ಮುಸ್ಲಿಂ ಸಮುದಾಯಕ್ಕೆ ಒಬಿಸಿ ಮೀಸಲಾತಿ ಮರುಸ್ಥಾಪನೆಗೆ ಏಕಿಷ್ಟು ವಿಳಂಬ?

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದು ಹೋದರು ಮುಸ್ಲಿಂ ಸಮುದಾಯಕ್ಕೆ 2ಬಿ ಕೋಟಾವನ್ನು ಶಾಸನಾತ್ಮಕವಾಗಿ ಅಥವಾ ಸ್ಪಷ್ಟ ಕ್ಯಾಬಿನೆಟ್ ಆದೇಶದ ಮೂಲಕ ಗಟ್ಟಿಯಾಗಿ ಮರುಸ್ಥಾಪಿಸುವ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಸುಪ್ರೀಂ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ