ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಬೆಂಗಳೂರು ವಿಶ್ವವಿದ್ಯಾಲಯ 1964ರಲ್ಲಿ ತಲೆ ಎತ್ತಿತ್ತು. ಎಚ್.ನರಸಿಂಹಯ್ಯ ಅವರ ಕನಸಿನ ಕೂಸಾದ ಈ ವಿಶ್ವವಿದ್ಯಾಲಯ 1,400 ಎಕರೆ ವಿಸ್ತೀರ್ಣದ ವಿಶಾಲವಾದ ಪ್ರದೇಶದಲ್ಲಿ ಜ್ಞಾನಭಾರತಿ ಎಂಬ ಹೆಸರಿನೊಂದಿಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ನಡೆದ ತಾಯಿ-ಮಗಳ ಸಾವಿನ ಘಟನೆ ನಗರದ ಜನರನ್ನು ಬೆಚ್ಚಿಬೀಳಿಸಿದೆ. ಬೆಸ್ಕಾಂ ಅಧಿಕಾರಗಳ ನಿರ್ಲಕ್ಷ್ಯದಿಂದ ತಾಯಿ ಮತ್ತು ಹಸುಗೂಸು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆಗೆ ನಗರದ ಜನ ಕಂಬನಿ ಮಿಡಿದಿದ್ದಾರೆ.
ಘಟನೆಯು...
ರೈಲ್ವೆ ಕಾಯಿದೆಯ ಸೆಕ್ಷನ್ 167ರ ಅಡಿಯಲ್ಲಿ ರೈಲು ಅಥವಾ ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣಗಳನ್ನು ದಾಖಲಿಸಲಾಗಿದೆ. ಜತೆಗೆ, ಬೆಂಗಳೂರು ವಿಭಾಗದಾದ್ಯಂತ ವ್ಯಾಪಕ ಅಗ್ನಿ ಸುರಕ್ಷತೆ ಜಾಗೃತಿ ಅಭಿಯಾನವನ್ನು ನಡೆಸಲಾಗಿದೆ ಎಂದು...
ಪಾರ್ಟಿ ಮಾಡುತ್ತಿದ್ದಾಗ ಮಾತಿನ ನಡುವೆ ಕಿಚಾಯಿಸಿದ್ದಕ್ಕೆ ಸ್ನೇಹಿತನನ್ನೆ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಲಕ್ಷ್ಮಣ್ ಮಾಂಜಿ (22) ಹತ್ಯೆಯಾದ ವ್ಯಕ್ತಿ. ಜಗದೇವ್ ಮತ್ತು ಚಂದನ್ ಕುಮಾರ್ ಬಂಧಿತರು. ನಗರದ ಕೊತ್ತನೂರು ಪೊಲೀಸ್ ಠಾಣಾ...
ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಹೋಗಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಗುದ್ದಿಕೊಂಡು ಹೋದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್ಪೋರ್ಟ್ ಟೋಲ್ ಬಳಿ ನಡೆದಿದೆ.
ದೇವನಹಳ್ಳಿ ಟೋಲ್ ಬಳಿ ವಾಹನಗಳಿಂದ ಸಿಬ್ಬಂದಿ...