ಬೆಂಗಳೂರು | ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಿದ 305 ಮಂದಿ ವಿರುದ್ಧ ದೂರು ದಾಖಲು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಪೊಲೀಸ್ ಇಲಾಖೆ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚುವಾಗ ಮುನ್ನೆಚ್ಚರಿಕೆ ವಹಿಸಿ ಜತೆಗೆ ಸುಪ್ರೀಂ ಕೋರ್ಟ್‌ ನೀಡಿದ ಆದೇಶಗಳನ್ನು ಪಾಲಿಸಿ, ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು...

ಬೆಂಗಳೂರು | ಕೃಷಿ ಮೇಳಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ರಾಜಧಾನಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನ.17 ರಿಂದ ನ.20 ರವರೆಗೆ ಕೃಷಿ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೇಳ ಉದ್ಘಾಟನೆ ಮಾಡಿದರು. ಜತೆಗೆ, ಮಣ್ಣು ಪರೀಕ್ಷಿಸುವ ಹೊಸ ಆಪ್‌ಗೆ...

ಬೆಂಗಳೂರು | ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಫ್‌ಐಆರ್‌ ದಾಖಲು

ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪ ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಕೇಳಿಬಂದಿದೆ. ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್...

ಬೆಂಗಳೂರು | ವಿವಾಹೇತರ ಸಂಬಂಧ; ಮಹಿಳೆಯ ಪತಿಯನ್ನ ಹತ್ಯೆಗೈದ ಆರೋಪಿ; ಬಂಧನ

ಮಹಿಳೆಯೊಂದಿಗೆ ವಿವಾಹೇತರ ಸಂಬಂಧಕ್ಕೆ ಅಡ್ಡಿ ಮಾಡುತ್ತಿದ್ದನೆಂದು ಆಕೆಯ ಪತಿಯನ್ನು ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರಿನ ತಿಲಕ್‌ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಬ್ರೇಜ್ ಪಾಷಾ ಕೊಲೆಯಾದ ದುರ್ದೈವಿ. ಶಬ್ಬೀರ್ ಬಂಧಿತ ಆರೋಪಿ. ತಬ್ರೇಜ್ ಪಾಷಾ...

ಬೆಂಗಳೂರು | ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯರಿಗೆ ಲಕ್ಷಾಂತರ ರೂ. ವಂಚನೆ; ಬಂಧನ

ಬೆಂಗಳೂರಿಗೆ ಉದ್ಯೋಗ ಅರಸಿ ಬರುತ್ತಿದ್ದ ಹಳ್ಳಿ ಹುಡುಗಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ಹಣ ಲಪಟಾಯಿಸಿ ಬ್ಯಾಂಕಾಕ್‌ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಕುಮಾರ್ (53)...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ