ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಕನ್ನಡಿಯನ್ನು ಒಡೆದು ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬೆಂಗಳೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಉಂಟಾಗುವ ಸಂಚಾರ ಉಲ್ಲಂಘನೆಗಳನ್ನು ನಿಯಮಿತವಾಗಿ ಪೋಸ್ಟ್ ಮಾಡುವ @3rdEyeDude ಎಂಬ ಟ್ವಿಟರ್ ಖಾತೆ...
ದೀಪಾವಳಿ ಮತ್ತು ಛತ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಜೋಧಪುರದ ಭಗತ್-ಕಿ-ಕೋಠಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ನ ಎರಡು ವಿಶೇಷ ರೈಲು ಓಡಿಸಲು ನೈರುತ್ಯ...
ಬಣ್ಣ (ಪೇಂಟ್) ಬೆರೆಸುವ ಮಿಕ್ಸರ್ಗೆ ಮಹಿಳೆಯೊಬ್ಬರ ತಲೆ ಕೊದಲು ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶ್ವೇತಾ (33) ಮೃತ ದುರ್ದೈವಿ. ರಾಜಧಾನಿ ಬೆಂಗಳೂರಿನ ನೆಲಗದರನಹಳ್ಳಿಯ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.
ಮೃತ ಶ್ವೇತಾ...
ಪ್ರಿಯತಮನ ಜತೆಗೆ ಸಹಜೀವನ ನಡೆಸುತ್ತಿದ್ದ ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಎಂಬುವವರು ಫ್ಲ್ಯಾಟ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಶ್ಚಿಮ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 6ರಂದು ಸಾಯಂಕಾಲ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿದಿದೆ.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೊರವಲಯದಲ್ಲಿ ಮಳೆ ಆರಂಭವಾಗಿತ್ತು. ನಗರದಲ್ಲಿ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು....