ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಸ್ತ್ರಸಂಹಿತೆಗೆ ಎಎಪಿ ವಿರೋಧ

ಅಕ್ಟೋಬರ್ 28 ಮತ್ತು 29ರಂದು ಸಿ ಗ್ರೂಪಿನ ಹುದ್ದೆ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗೆ ಹಾಜರಾಗಲು ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಇದು ಕಾನೂನು ಬಾಹಿರ. ಅಕ್ಟೋಬರ್...

ಅರಣ್ಯಾಧಿಕಾರಿಗಳ ವಿರುದ್ಧ ಹುಲಿ ಉಗುರು ಧರಿಸಿದ ಆರೋಪ

ರಾಜ್ಯಾದ್ಯಂತ ಹುಲಿ ಉಗುರು ಸುದ್ದಿಯಲ್ಲಿದೆ. ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ನಲ್ಲಿ ಸ್ಪರ್ಧಿಸಿದ್ದ ವರ್ತೂರು ಸತೋಷ್ ಅವರು ಹುಲಿ ಉಗುರು ಇರುವ ಲಾಕೆಟ್‌ ಧರಿಸಿದ್ದರು. ಈ ಬಗ್ಗೆ ದೂರು ದಾಖಲಾದ ಕೂಡಲೇ ಬಿಗ್‌ಬಾಸ್‌...

ಬೆಂಗಳೂರು | ವಿಭೂತಿಪುರ ಕೆರೆಯ ಸುತ್ತ ಸಿಸಿಟಿವಿ ಮತ್ತು ಬ್ಯಾರಿಕೇಡ್ ಅಳವಡಿಸಲು ನಿವಾಸಿಗಳ ಒತ್ತಾಯ

ರಾಜ್ಯ ರಾಜಧಾನಿ ಬೆಂಗಳೂರಿನ ಎಚ್‌ಎಎಲ್‌ ಬಳಿ ಇರುವ ವಿಭೂತಿಪುರ ಕೆರೆಯ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ಕೆರೆ ಕಾರ್ಯಕರ್ತರು ಮತ್ತು ನಿವಾಸಿಗಳು ಒತ್ತಾಯಿಸಿದ್ದಾರೆ. ಈ ಹಿಂದೆ ವಿಭೂತಿಪುರ ಕೆರೆಯಲ್ಲಿ 33...

ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎನ್‌ಸಿಇಆರ್‌ಟಿ: ಶಿಕ್ಷಣತಜ್ಞ ನಿರಂಜನಾರಾಧ್ಯ ಆರೋಪ

ದೇಶದ ಅತ್ಯುನ್ನತ ಶೈಕ್ಷಣಿಕ ಪ್ರಾಧಿಕಾರವಾದ ರಾಷ್ಟ್ರೀಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಆಡಳಿತರೂಢ ಸರ್ಕಾರದ ಅಂಚೆ ಕಚೇರಿಯಂತೆ ಕಾರ್ಯ ನಿರ್ವಹಿಸುವ ಮಟ್ಟಕ್ಕೆ ಇಳಿದಿರುವುದು ಇಡೀ ಶೈಕ್ಷಣಿಕ ವಲಯ ತಲೆ ತಗ್ಗಿಸುವಂತೆ...

ಹೃದ್ರೋಗದ ಅಪಾಯದಲ್ಲಿರುವ ಶೇ. 40-50 ರಷ್ಟು ಬಿಎಂಟಿಸಿ ಚಾಲಕರು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಚಾಲಕರಲ್ಲಿ ಹೃದಯ ರಕ್ತನಾಳದ ಕಾಯಿಲೆಗಳ ಸಮಸ್ಯೆಯಿದೆ. ಹಲವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಜಯದೇವ ಹೃದಯ ರಕ್ತನಾಳದ ವಿಜ್ಞಾನ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ