‘ಭೂಹೋರಾಟ ನಿಲ್ಲಿಸಬೇಡ, ಆರ್‌ಎಸ್‌ಎಸ್‌ ವಿರುದ್ಧದ ಸಂಘರ್ಷ ಕೈಬಿಡಬೇಡ’ ಎನ್ನುತ್ತಿದ್ದರು ಎಚ್‌ಎಸ್‌ಡಿ: ಜಿಗ್ನೇಶ್‌ ಮೆವಾನಿ

“ದೊರೆಸ್ವಾಮಿ ಅವರ ಮುಖ ನೆನಪಿಗೆ ಬಂದಾಗೆಲ್ಲ ಗುಜರಾತಿನ ಒಬ್ಬ ಗಾಂಧಿವಾದಿಯ ನೆನಪಾಗುತ್ತದೆ. ಅವರ ಹೆಸರು ಚುನಿಗಾಯ. ಅವರಿಗೂ 99 ವರ್ಷ ವಯಸ್ಸು. ಅವರು ಭೂಹೀನರ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರು.  ಕಾರ್ಪೋರೇಟ್‌ ಶಕ್ತಿಗಳ ವಿರುದ್ಧವೂ...

ಕರ್ನಾಟಕದಲ್ಲಿ ಕಾಂಗ್ರೆಸ್‌ ಆಡಳಿತ ಆಘಾತ ತಂದಿದೆ: ತೀಸ್ತಾ ಸೆಟಲ್ವಾಡ್

ಕರ್ನಾಟಕದಲ್ಲಿ ಕಾಂಗ್ರೆಸ್ಸಿನ ಆಳ್ವಿಕೆ ಬಗ್ಗೆ ನಮಗೆ ಅಘಾತ-ಅಚ್ಚರಿಯಾಗುತ್ತಿದೆ. ಇಲ್ಲಿ ಜಾತ್ಯತೀತ ಸರ್ಕಾರ ಇದೆ ಎಂದು ನಾವು ಅಂದುಕೊಂಡಿದ್ದೆವು. ಆದರೆ, ಇಲ್ಲಿ ಪ್ಯಾಲೆಸ್ತೀನ್ ಪರ ಹೋರಾಟಕ್ಕೆ ಅವಕಾಶ ನೀಡುತ್ತಿಲ್ಲ. ದ್ವೇಷ ಭಾಷಣಗಳನ್ನು ತಡೆಯಲು, ಅಲ್ಪಸಂಖ್ಯಾತರ...

ಕೊಪ್ಪಳ | ಅಭಿವೃದ್ಧಿ ಹೆಸರಿನಲ್ಲಿ ಜನಜೀವನ ಬಲಿ ತೆಗೆದುಕೊಳ್ಳುತ್ತಿರುವ ಬಲ್ಡೋಟಾ ಕಂಪೆನಿ

ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಠಿಣ ಕ್ರಮಗಳು, ನಿಯಮಿತ ಮೇಲ್ವಿಚಾರಣೆ ಮತ್ತು ದೂಷಿತ ಕಾರ್ಖಾನೆಗಳ ವಿರುದ್ಧ ನಿರ್ದೇಶಿತ ಕ್ರಮ ತುಂಬಾ ಅಗತ್ಯವಾಗಿದೆ. ಇಲ್ಲದಿದ್ದರೆ ಅಭಿವೃದ್ಧಿಯ ಹೆಸರಿನಲ್ಲಿ ಕೊಪ್ಪಳ ತಾಲೂಕಿನ...

ಬಕ್ರೀದ್ ಹಬ್ಬಕ್ಕೆ ವಿಜಯಪುರ ಜಿಲ್ಲಾಡಳಿತ ಕಟ್ಟಳೆ: ಆಹಾರದ ಹಕ್ಕನ್ನು ಕಸಿಯುವ ಷಡ್ಯಂತ್ರ?

ಬಕ್ರೀದ್‌ಗೂ ಮುನ್ನ ಜಾನುವಾರು ಸಾಗಾಣೆ ಮತ್ತು ವಧೆ ತಡೆಗೆ ವಿಜಯಪುರ ಜಿಲ್ಲಾಡಳಿತ ಕಟ್ಟೆಚ್ಚರಿಕೆ ಹೊರಡಿಸಿದೆ. ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಜಿಲ್ಲಾಧಿಕಾರದ ಸಹಯೋಗದಲ್ಲಿ ತೆಗೆದುಕೊಂಡ ಈ ನಿರ್ಣಯ...

ದುಡಿಯುವ ಕೈಗಳಿಗೆ ಆಸರೆ: ಕನಿಷ್ಠ ವೇತನ 23,376 ರೂ. ನಿಗದಿಪಡಿಸಿದ ರಾಜ್ಯ ಸರ್ಕಾರ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಕಾರ್ಮಿಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನವನ್ನು ಬರೋಬ್ಬರಿ ಶೇಕಡ 60ರಷ್ಟು ಹೆಚ್ಚಳ ಮಾಡಿ ಅಂತಿಮ ಅಧಿಸೂಚನೆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ