ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹80 ಲಕ್ಷ ಮೌಲ್ಯದ ಒಂದು ಕೆಜಿ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅ.24 ರಂದು ಬೆಂಗಳೂರಿನ ಅಬುಧಾಬಿಯಿಂದ ಬೆಂಗಳೂರಿಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು...
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ನವೆಂಬರ್ 2ರಿಂದ ರಾಜ್ಯಾದ್ಯಂತ ವರ್ಷಪೂರ್ತಿ ಆಚರಿಸಲಾಗುತ್ತಿದೆ.
ಗದಗ ನಗರದಲ್ಲಿ ನವಂಬರ್ 3ರಂದು ಸಂಭ್ರಮಾಚರಣೆ ಕಾರ್ಯಕ್ರಮ ಜರುಗಲಿದ್ದು, ಸಂಭ್ರಮಾಚರಣೆ ವೇದಿಕೆ...
ಉದ್ಯಮದಲ್ಲಿ ಪಾಲುದಾರಳಾಗಿದ್ದ ಮಹಿಳೆಯೊಬ್ಬರು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ, ಉದ್ಯಮಿಯೊಬ್ಬರನ್ನು ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಉದ್ಯಮಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಅಭಿಲಾಷ್ ದಾಮೋದರನ್ ಅಪಹರಣಕ್ಕೊಳಗಾದವರು. ರಾಮಮೂರ್ತಿ ನಗರ ಪೊಲೀಸ್...
ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿ ಇದೀಗ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿನಯ್ ಗುರೂಜಿ...