ಬೆಂಗಳೂರು | ಸತೀಶ್‌ ಜಾರಕಿಹೊಳಿಗೆ ಕೈತಪ್ಪಲಿದೆ ಟಿಕೆಟ್‌: ಬಿಜೆಪಿ ಶಾಸಕ ಮುನಿರತ್ನ

ಸಚಿವ ಸತೀಶ್ ಜಾರಕಿಹೊಳಿ ತಮ್ಮ ಭದ್ರಕೋಟೆ ಎಂದುಕೊಂಡಿರುವ ಬೆಳಗಾವಿ ಅವರ ಕೈತಪ್ಪಿಹೋಗುತ್ತಿದೆ. ಈ ಬಾರಿ ಅವರ ಕುಟುಂಬಕ್ಕೆ ಲೋಕಸಭಾ ಟಿಕೆಟ್‌ ಸಿಗುವುದು ಅನುಮಾನ ಎಂದು ಮಾಜಿ ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...

ಮುಂದಿನ ಎರಡು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ರಾಜ್ಯದ ಹಲವೆಡೆ ಬರ ಉಂಟಾಗಿದೆ. ನೀರಿನ ಅಭಾವ ಉಂಟಾಗಿದ್ದು, ಜನರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿವೆ. ರೈತರು ಆರ್ಥಿಕವಾಗಿ ನೆಲಕಚ್ಚುವಂತಾಗಿದೆ. ಇದೀಗ, ಹಿಂಗಾರು...

ಬೆಂಗಳೂರು | ಬಿಎಂಡಬ್ಲ್ಯೂ ಕಾರಿನಿಂದ ₹13.75 ಲಕ್ಷ ಕದ್ದ ಖದೀಮರು

ಬೆಂಗಳೂರಿನ ಹೊರವಲಯದ ಸರ್ಜಾಪುರ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು, ರಸ್ತೆ ಬದಿ ನಿಂತಿದ್ದ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು ₹13.75 ಲಕ್ಷ ಕದ್ದು ಪರಾರಿಯಾಗಿದ್ದಾರೆ. ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಶುಕ್ರವಾರ...

ಬೆಂಗಳೂರು | ಕೆರೆ/ಉದ್ಯಾನವನದ ನಿರ್ವಹಣೆಗೆ ಸ್ವಯಂ ಸೇವಕರಾಗಲು ನಾಗರಿಕರಿಗೆ ಕರೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆರೆ ಅಥವಾ ಉದ್ಯಾನವನದ ನಿರ್ವಹಣೆಯ ಮೇಲ್ವಿಚಾರಣೆಗೆ ಸ್ವಯಂ ಸೇವಕರಾಗಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಗರಿಕರಿಗೆ ಅವಕಾಶ ಕಲ್ಪಿಸಿದೆ. ಪಾಲಿಕೆಯು ತನ್ನ ವೆಬ್‌ಸೈಟ್‌ನಲ್ಲಿ 'ಕೆರೆ' ಮತ್ತು 'ಹಸಿರು ಮಿತ್ರ'...

ಬೆಂಗಳೂರು | ₹2 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನ ದೊಡ್ಡ ನಾಗಮಂಗಲದ ವೀರಭದ್ರಸ್ವಾಮಿ ಲೇಔಟ್‌ನ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬರೋಬ್ಬರಿ ₹2 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ. ನೈಜೀರಿಯಾ ಪ್ರಜೆ ವಿಕ್ಟರ್ ಒಬಿನ್ನಾ ಚುಕ್ವುಡಿಯನ್ನು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ