ಕಾವೇರಿ ವಿಚಾರ । ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ

ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಕಾವೇರಿ ಜಲಾನಯನ ಪ್ರದೇಶದ ಕರ್ನಾಟಕ ರೈತರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ನಗರದ 1.3 ಕೋಟಿ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ತಮಿಳನಾಡಿಗೆ ನೀರು ಹರಿಸುವಂತೆ ನೀಡಲಾಗಿರುವ ಕಾವೇರಿ ನೀರು ನಿರ್ವಹಣಾ...

ಕಲಬುರಗಿ | ದಾದಾಸಾಹೇಬ್ ಕಾನ್ಶಿರಾಮ್‌ ಮಹಾ ಪರಿನಿರ್ವಾಣ ದಿನಾಚರಣೆ

ದಾದಾಸಾಹೇಬ್ ಕಾನ್ಶಿರಾಮ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಕಲಬುರಗಿಯಲ್ಲಿ ಶೋಷಿತ ಸಮಾಜ ವೇದಿಕೆ ಆಚರಿಸಿದೆ. ಈ ವೇಳೆ, ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಿ ನೆಲೋಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. "ಬಹುಜನ ಸಮಾಜಕ್ಕೆ...

ಚಿತ್ರದುರ್ಗ | ಜಿಲ್ಲೆಯಲ್ಲಿ ಬರ; ಮೇವಿಗಾಗಿ ಆಂಧ್ರದತ್ತ ಮುಖ ಮಾಡಿದ ರೈತರು

ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...

ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು. ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು...

ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಮ್ಯಾರಥಾನ್‌ ಉದ್ಘಾಟಿಸಿದ ರಾಜ್ಯಪಾಲರು

ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 62ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಅಡಿಯಲ್ಲಿ ಆಯೋಜಿಸಲಾದ 'ಬೆಂಗಳೂರು ಮ್ಯಾರಥಾನ್‌' ಅನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ