ತುಳು ಭಾಷೆಯ ಅಂಕಣ | ಪಡ್ಡಯಿದ ಕಡಲ ಕರೆಟ್ ಬತ್ತಿ ಬೊಲ್ಲ ಬಕ್ಕ ನೀರ್‌‌ಗ್ ಪೊರುಂಬಿನ ಜನಮಾನಿ

ನಮ್ಮ ಕಡಲ ತಡಿಯ ಮಳೆ ಸ್ವಲ್ಪ ವಿಚಿತ್ರವೇ. ಮಳೆಗಾಲದಲ್ಲೂ ನೀರಿಗೆ ಪರದಾಟ, ಮಳೆ ಬಾರದಿದ್ದರೆ ಕಷ್ಟ-ನಷ್ಟ, ಕೃಷಿ ಚಟುವಟಿಕೆ ಸ್ಥಗಿತ, ಕೆಲವೊಮ್ಮೆ ಒಮ್ಮೆಲೇ ಮಳೆ ಸುರಿದು ಅವಾಂತರ... ಹೀಗೆ, ಒಂದೇ ಎರಡೇ? ಈ...

‘ಈ ದಿನ’ ಸಂಪಾದಕೀಯ | ಟೊಮ್ಯಾಟೊ ಬೆಲೆ ಏರಿಕೆ; ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಪರಿಹಾರ ಸಾಧ್ಯ

ಸದ್ಯ ರಾಜ್ಯದ ಕೃಷಿ ಸಚಿವರಾಗಿರುವ ಎನ್ ಚಲುವರಾಯಸ್ವಾಮಿ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವವರು. ಹಾಗಾಗಿ, ಸಚಿವರು ಪ್ರಾಮಾಣಿಕ ಕಾಳಜಿ ತೋರಿದರೆ, ಕೃಷಿ ಬೆಳೆಗಳ ಬೆಲೆ ಏರಿಳಿತ ನಿಯಂತ್ರಣ ಮತ್ತು ಸಮತೋಲನಕ್ಕೆ ಶಾಶ್ವತ ಪರಿಹಾರ...

ಅರ್ಥ ಪಥ | ಅಕ್ಕಿ ರಾಜಕೀಯ; ಒಪ್ಪುವಂತಹ ಕಾರಣ ಒಂದಾದರೂ ಇದೆಯೇ?

ಕಳೆದ ಎಂಟು ವರ್ಷಗಳಲ್ಲಿ ಸುಮಾರು 6,800 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯಗಳು ಖರೀದಿಸಿದ್ದವು. ಅದರಲ್ಲಿ ಅತೀ ಹೆಚ್ಚು ಅಂದರೆ, ಶೇಕಡ 30ರಷ್ಟು ಅಕ್ಕಿ ಖರೀದಿಸಿದ ರಾಜ್ಯ ಕರ್ನಾಟಕ. ಆದರೆ, ಆಗ ಬಾರದಿದ್ದ...

ವರ್ತಮಾನ | ಉಚಿತ ಬಸ್ ಪ್ರಯಾಣ; ಕೆಲವು ಅತಿರೇಕಗಳು ಮತ್ತು ಅಪಾಯಕಾರಿ ದ್ವೀಪಗಳು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಅತ್ಯಂತ ಮಹತ್ವದ್ದು. ಇತ್ತೀಚೆಗೆ ಲೇಖಕಿಯೊಬ್ಬರು ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದ ಪೋಸ್ಟ್‌ವೊಂದು ಭಾರೀ ಗದ್ದಲ ಎಬ್ಬಿಸಿತ್ತು. ಈ ಕುರಿತು ಇದುವರೆಗೆ ನಡೆದ ಚರ್ಚೆಗಳು ನಮಗೆ ಏನನ್ನು...

‘ಈ ದಿನ’ ಸಂಪಾದಕೀಯ | ಮೈಸೂರು, ಬೆಂಗಳೂರು ಪಾಲಿಕೆಗಳ ‘ಕ್ಯೂಆರ್ ಕೋಡ್’ ನಡೆ ರಾಜ್ಯ ಸರ್ಕಾರಕ್ಕೆ ಮೇಲ್ಪಂಕ್ತಿಯಾಗಲಿ

ತಮ್ಮ ಸ್ವಂತ ಹಣ ಬಳಸಿಯೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂಬಂತೆ ವರ್ತಿಸುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಧಿಕಾರ ಬಲಕ್ಕೆ ಲಗಾಮು ಹಾಕುವುದು ಅತ್ಯವಶ್ಯ. ಈ ನಿಟ್ಟಿನಲ್ಲಿ ಮೈಸೂರು ಮತ್ತು ಬೆಂಗಳೂರು ಪಾಲಿಕೆಗಳ ಯೋಜನೆಗಳು...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ಕರ್ನಾಟಕ