ಸ್ಥಳೀಯ ಆಡಳಿತವನ್ನು ಅಧಿಕಾರಿಗಳ ಕೈಗೆ ನೀಡಿ, ಆ ಮೂಲಕ ಆಡಳಿತವನ್ನು ಕೇಂದ್ರೀಕೃತಗೊಳಿಸಲು ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವುದು ದುರದೃಷ್ಟಕರ. ಅಧಿಕಾರವು ನಿಜವಾದ ಅರ್ಥದಲ್ಲಿ ಜನರ ಕೈ ಸೇರಲು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಿಗದಿತ ಸಮಯದಲ್ಲಿ...
ಟೀಕೆಗಳ ನಡುವೆಯೂ ಫಲಾನುಭವಿಗಳ ಈ ಸಕಾರಾತ್ಮಕ ಪ್ರತಿಕ್ರಿಯೆಯೇ ಗ್ಯಾರಂಟಿ ಯೋಜನೆಗಳ ನಿಜವಾದ ಯಶಸ್ಸಿಗೆ ಅಳತೆಗೋಲಾಗಿದೆ. ಮಹಿಳೆಯರು ಸಬಲರಾದಾಗ ಸಮಾಜ ಸಬಲವಾಗುತ್ತದೆ ಎಂಬ ನಿಜವನ್ನು ಗೃಹಲಕ್ಷ್ಮಿ ಯೋಜನೆ ಮತ್ತೊಮ್ಮೆ ಸಾಬೀತುಪಡಿಸುತ್ತಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ...
ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವುದು ಅಪರಾಧವಲ್ಲ. ಆದರೆ ಅದು ಅತಿರಂಜಿತ ರಾಜಕೀಯ ಪ್ರದರ್ಶನವಾಗಬಾರದು. ಪಾರದರ್ಶಕ ವರದಿ, ಸಾರ್ವಜನಿಕ ಸಂವಾದ ಮತ್ತು ಸಮಸ್ಯೆಗಳ ಪರಿಹಾರ ಬದ್ಧತೆಯ ರೂಪದಲ್ಲಿದ್ದರೆ ಮಾತ್ರ ಸರ್ಕಾರದ ಬಗ್ಗೆ ಜನರಲ್ಲಿ...
ಇರಾನ್-ಇಸ್ರೇಲ್ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ...
ಎಸ್ಐಆರ್ ಹಾಗೂ ಇವಿಎಂ ಸಂಪೂರ್ಣ ರದ್ದತಿಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ...