‘ಈ ದಿನ’ ಸಂಪಾದಕೀಯ | ಒಡಿಶಾ ಎದುರಿಸುತ್ತಿರುವ ಮಾಸಾಶನ ಸಮಸ್ಯೆ ಕರ್ನಾಟಕವನ್ನು ಕಾಡದಿರಲಿ

ತಾನು ಚುನಾವಣೆ ವೇಳೆ ನೀಡಿದ 'ಗ್ಯಾರಂಟಿ'ಗಳನ್ನು ಈಡೇರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗುತ್ತಿರುವ ಈ ಹೊತ್ತಿನಲ್ಲಿ, ಇಂತಹ ಪ್ರಾಥಮಿಕ ಸಂಗತಿಗಳನ್ನು ಸಮಗ್ರವಾಗಿ ಪರಿಶೀಲಿಸಿ ಸರಿಪಡಿಸಬೇಕಾದ್ದು ಅನಿವಾರ್ಯ. ಇಲ್ಲದಿದ್ದಲ್ಲಿ, ಅಸಹಾಯಕರು ಪರದಾಡಬೇಕಾದೀತು ಎಪ್ಪತ್ತು ವರ್ಷ ವಯಸ್ಸಿನ...

ಬೀದರ್‌ | ಬಸ್‌ನಲ್ಲಿ 10 ಲಕ್ಷ ರೂ. ಮೌಲ್ಯದ ಗಾಂಜಾ ಸಾಗಾಟ; ಇಬ್ಬರ ಬಂಧನ

ಮಹಾರಾಷ್ಟ್ರದ ಸಾರಿಗೆ ಬಸ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್‌ನ ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗಾಂಜಾ ಸಾಗಾಟ ಮಾಡುತ್ತಿದ್ದ ಮಹಾರಾಷ್ಟ್ರದ ಮಧುಕರ್ ಮತ್ತು ಅಮರ್ ಬಂಧಿತ ಆರೋಪಿಗಳು. ಇಬ್ಬರನ್ನೂ...

ಮಡಿಕೇರಿ | ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ

ಜೂನ್‌ ಎರಡನೇ ವಾರದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ ಬಿಜೆಪಿಯ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್‌ಗೆ ಬೆಂಬಲ ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ದಲಿತ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ...

ವಿಜಯನಗರ | ಬಿರುಗಾಳಿ ಸಹಿತ ಧಾರಾಕಾರ ಮಳೆ; ಅಪಾರ ಪ್ರಮಾಣದ ಬೆಳೆ ಹಾನಿ

ವಿಜಯನಗರ ಸುತ್ತಮುತ್ತ ಬುಧವಾರ ಸಂಜೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಪ್ರಬಲ ಬಿರುಗಾಳಿ ಸಹಿತವಾಗಿ ಮಳೆ ಬಂದಿದ್ದರಿಂದ ತೋಟಗಾರಿಕಾ‌ ಬೆಳೆಗಳಿಗೆ ಹಾನಿ ಉಂಟಾಗಿದೆ. ದಾಳಿಂಬೆ, ನಿಂಬೆ ಗಿಡಗಳು...

ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆಗಳ ನಿಷೇಧ : ಪ್ರಿಯಾಂಕ್‌ ಖರ್ಗೆ

ಯಾವುದೇ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ ಹಿಜಾಬ್, ಹಲಾಲ್ ಕಟ್ ಹಾಗೂ ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧ ಹಿಂದಕ್ಕೆ ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ...

ಜನಪ್ರಿಯ

ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

ನಗರದ ಕೋಟನೂರು (ಡಿ) ಸೀಮೆಯ ಮಯೂರ ನಗರದ ಹನುಮಾನ ಗುಡಿ ಸಮೀಪ...

ಚಿಕ್ಕಬಳ್ಳಾಪುರ : ಕೆಪಿಸಿಸಿ ಖಜಾಂಚಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿ. ಹೆಚ್ ನಾಗರಾಜ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಶಕಗಳ ಕಾಲದಿಂದ ಕಟ್ಟಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ...

ಕಲಬುರಗಿ | ಗಾಂಜಾ ಸೇವನೆ ದೃಢ: 26 ವರ್ಷದ ಯುವಕನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇರೆಗೆ 26 ವರ್ಷದ...

ಉಡುಪಿ | ನಿವೇಶನ ರಹಿತರು ಶೀಘ್ರ ಅರ್ಜಿ ಸಲ್ಲಿಸಿ : ನವೀನ್ ಸಾಲಿಯಾನ್ ಮನವಿ

ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ...

Tag: ಕರ್ನಾಟಕ