ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ.
ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ - ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ...
'ಕರ್ತವ್ಯ ನಿರ್ವಹಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ಮೇಲೆ ಕ್ರಮ'
ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಸಾವು; ಗ್ರಾಮಸ್ಥರ ಆರೋಪ
ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಸೇರಿದಂತೆ ಸಿಬ್ಬಂದಿಗಳು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ, ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ...
ಜನರ ಕಂಡರೆ ಅಟ್ಟಾಡಿಸಿಕೊಂಡು ಬರುತ್ತಿರುವ ಸಲಗ; ಹಲವರು ಪಾರು
ಚುನಾವಣೆ ಮುಗಿದ ಬಳಿಕ ಅನುಮತಿ ಪಡೆದು ಸ್ಥಳಾಂತರ - ಆರ್‌ಎಫ್‌ಒ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವ್ಯಾಪ್ತಿಯ ಬೊಬ್ಬನಹಳ್ಳಿ, ಜಾತಹಳ್ಳಿ ಹಾಗೂ ವಳಲಹಳ್ಳಿ...
ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ.
2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...
2023ರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಮೇ 8ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಮಾಹಿತಿ ನೀಡಿದೆ.
ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದಾರೆ....