ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಭಾನುವಾರ 200ಕ್ಕೂ ಹೆಚ್ಚು ಪ್ರಾಚ್ಯ ಅವಶೇಷಗಳು ಪತ್ತೆಯಾಗಿವೆ. ತಾಲೂಕಿನಲ್ಲಿ ಸುಮಾರು 20 ವರ್ಷಗಳ ಹಿಂದೆ ನಡೆದ ಉತ್ಖನನ ಕಾರ್ಯದಲ್ಲಿ ದೊರೆತ ಪ್ರಾಚೀನ ದೇವಸ್ಥಾನಗಳ ಅಳಿದುಳಿದ ಭಾಗಗಳು, ಶಿವಲಿಂಗಗಳು ಹಾಗೂ...
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಭಾನುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಪದಗ್ರಹಣದ ಬೆನ್ನಲ್ಲೇ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರಮುಖ ಭರವಸೆಗಳನ್ನು ಈಡೇರಿಸುವತ್ತ ಅವರು ವೇಗವಾಗಿ ಹೆಜ್ಜೆ ಇಟ್ಟಿದ್ದು, ಕರ್ನಾಟಕ...
ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ಮಹಾನ್ ನಾಯಕ ಎನ್ ರಾಚಯ್ಯ ಅವರು ಕರ್ನಾಟಕದ ಸಾಮಾಜಿಕ ನ್ಯಾಯ ಚಳವಳಿಯ ಪ್ರಮುಖ ಶಕ್ತಿಯಾಗಿದ್ದರು....
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಎಂಬ ಹೆಸರು ಎಷ್ಟು ಪ್ರಭಾವಶಾಲಿಯೋ, ಅಷ್ಟೇ ವಿವಾದಾತ್ಮಕವೂ ಹೌದು. ಮೇ 9ರಂದು ಚಿತ್ರದುರ್ಗದಲ್ಲಿ ಅವರ 50 ವರ್ಷಗಳ ರಾಜಕೀಯ ಜೀವನದ ಸ್ಮರಣಾರ್ಥ 'ಅಭಿಮಾನೋತ್ಸವ' ನಡೆಯುತ್ತಿದೆ. ಆದರೆ,...
ತುಮಕೂರು ಜಿಲ್ಲಾ ಟೆನಿಸ್ ಕೋರ್ಟ್‌ನಲ್ಲಿಶುಕ್ರವಾರ ನಡೆದ ಮೂರು ಸೆಟ್‌ಗಳ ಕಠಿಣ ಹೋರಾಟದ ನಂತರ ಭಾರತದ ತಾರೆಗಳಾದ ವೈದೇಹೀ ಚೌಧರಿ ಮತ್ತು ಝೀಲ್ ದೇಸಾಯಿ ತುಮಕೂರು ಓಪನ್ ಐಟಿಎಫ್ ಡಬ್ಲ್ಯೂ 35ರ ಸಿಂಗಲ್ಸ್ ಸೆಮಿಫೈಲ್ಸ್‌ಗೆ...