ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್...
ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು, ಜೀವನ ಭದ್ರತೆಯಿಲ್ಲದ ಕಾಯಕದಲ್ಲಿ ತೊಡಗಿರುವ ಸಾವಿರಾರು ಕುಟುಂಬಗಳ ಕಣ್ಣೀರೊರೆಸುವ ಕೈಗಳಾಗಬೇಕಿದೆ. ಜತೆಗೆ ಮೀನುಗಾರರ ಕಲ್ಯಾಣ ಮಂಡಳಿಯ ಸ್ಥಾಪನೆ ಮತ್ತು ವೈಜ್ಞಾನಿಕ ಪರಿಹಾರ ಕ್ರಮಗಳು ಶೀಘ್ರವಾಗಿ ಜಾರಿಗೆ ಬರದಿದ್ದರೆ,...
ಮೊದಲ ಮಳೆಯೇ ನಗರವನ್ನು ಮೊಣಕಾಲೂರಿಸುವ ಸ್ಥಿತಿಗೆ ತಳ್ಳಿದರೆ, ಮುಂದಿನ ಮುಂಗಾರು ಇನ್ನೂ ಭೀಕರವಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಸರ್ಕಾರ, ಈ ಮಳೆಯನ್ನು, ಇದರಿಂದಾದ ಅವಘಡವನ್ನು ಒಂದು ಎಚ್ಚರಿಕೆ ಎಂದು ಸ್ವೀಕರಿಸಬೇಕು. ಬೆಂಗಳೂರನ್ನು...
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಡಿ ಎನ್ ಜೀವರಾಜ್ ಅವರು ಕೋರ್ಟಿನ ಮೊರೆ ಹೋಗಿದ್ದರು. ಅದರ...
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಅಂಚೆ ಮತಪತ್ರಗಳನ್ನು ತಿರುಚಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಆರೋಪಿಸಿದ್ದಾರೆ.
ಅಂಚೆ ಮತಪತ್ರಗಳ ಮರು ಎಣಿಕೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...