ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡುವ ಮೂಲಕ ಹೊಸ ಬದುಕಿಗೆ ಮುನ್ನುಡಿ ಬರೆಯುತ್ತಿರುವ ಕೊಪ್ಪಳ ವಿಶ್ವವಿದ್ಯಾಲಯದ ಉಪನ್ಯಾಸಕರ ವಿವಾಹ ಈಗ ಗಮನ...

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ ಮೊದಲ ಕಂತಿನ ಇನ್‌ಪುಟ್ ಸಬ್ಸಿಡಿ ಮೊತ್ತದ ಕುರಿತು ಉಂಟಾಗಿದ್ದ ಗೊಂದಲಗಳಿಗೆ ವಿಪತ್ತು ಪರಿಹಾರ ಇಲಾಖೆಯ ಆಯುಕ್ತೆ ಹೊನ್ನಾಂಬ ಅಧಿಕೃತ ಸ್ಪಷ್ಟನೆ...

ಆರೋಗ್ಯಕ್ಕಿಂತ ಶಿಕ್ಷಣಕ್ಕೆ ಹೆಚ್ಚು ವೆಚ್ಚ; ಕಲ್ಯಾಣ ಕರ್ನಾಟಕದ ಶೇ. 70ರಷ್ಟು ಮಕ್ಕಳಿಗೆ ಅಪೌಷ್ಟಿಕತೆ, ಎಫ್‌ಪಿಐ ವರದಿಯಲ್ಲಿ ಬಹಿರಂಗ

ಕರ್ನಾಟಕದಲ್ಲಿ ಪ್ರತಿ ಐದು ಮಕ್ಕಳಲ್ಲಿ ಒಂದು ಮಗು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದೆ. ಆದರೆ, ರಾಜ್ಯ ಸರ್ಕಾರವು ಮಕ್ಕಳ ಆರೋಗ್ಯದ ಕಡೆಗೆ ಗಮನಹರಿಸುವ ಬದಲು ಶಿಕ್ಷಣ ಕ್ಷೇತ್ರಕ್ಕೆ ಅಗತ್ಯಕ್ಕಿಂತ ಹೆಚ್ಚು ಹಣವನ್ನು ವ್ಯಯಿಸುತ್ತಿದೆ ಎಂದು...

ಕರ್ನಾಟಕ SIR | ಒಬ್ಬರಿಗೇ ಹಲವು ‘ವೋಟರ್ ಐಡಿ’ಗಳ ಸೃಷ್ಟಿ: ಲೋಪ ಒಪ್ಪಿಕೊಂಡ ಚುನಾವಣಾ ಕಚೇರಿ!

ಮಹದೇವಪುರ ಕ್ಷೇತ್ರದಲ್ಲಿ ಕೇವಲ 397 ಮಂದಿಯ ಹೆಸರಿನಲ್ಲಿ 803 ಮತದಾರರ ಗುರುತಿನ ಚೀಟಿಗಳ ಸಂಖ್ಯೆ ಪತ್ತೆ; ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದ ತಪ್ಪು ಸಂಭವಿಸಿದೆ ಎಂದ ಚುನಾವಣಾಧಿಕಾರಿ ಕರ್ನಾಟಕದಲ್ಲಿ ನಡೆದ ಎಸ್‌ಐಆರ್‌ ಪ್ರಕ್ರಿಯೆ ವೇಳೆ,...

ಕರ್ನಾಟಕದ ಬೆನ್ನಲ್ಲೇ ಎಚ್ಚೆತ್ತ ಕೇರಳ: ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಮುಂದು

ಕರ್ನಾಟಕದಲ್ಲಿ ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಬಹುದೊಡ್ಡ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಇದೀಗ ನೆರೆರಾಜ್ಯ ಕೇರಳ ಕೂಡ ಎಚ್ಚೆತ್ತುಕೊಂಡಿದೆ. ತನ್ನ ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿರುವ ಎಥೆನಾಲ್ ಪ್ರಮಾಣವನ್ನು...

ಜನಪ್ರಿಯ

ಗೋಧ್ರಾ ರೈಲು ದಹನ ಪ್ರಕರಣ: ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು!

2002ರ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ...

ಭಾಲ್ಕಿ | ಕನ್ನಡ ಭಾಷೆ ನಮ್ಮೆಲ್ಲರ ಅಸ್ಮಿತೆ

ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ಕನ್ನಡಿಗರ ಇತಿಹಾಸ, ಸಂಸ್ಕೃತಿ,...

ರಾಜ್ಯದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ...

ಕಾಂಗ್ರೆಸ್‌ ಕಾರ್ಯಕರ್ತರಿಂದ ರವಿ ಹಂಜ್‌, ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತಿಭಟನೆ; ಗಡಿಪಾರಿಗೆ ಒತ್ತಾಯ

12ನೇ ಶತಮಾನದ ಮಹಾನ್ ಸಮಾಜ ಸುಧಾರಕರಾದ ವಿಶ್ವಗುರು ಬಸವಣ್ಣನವರು ಹಾಗೂ ರಾಷ್ಟ್ರಪಿತ...

Tag: ಕರ್ನಾಟಕ