ಬೀದರ್‌ | ಏ.11, 12ರಂದು ಪತ್ರಕರ್ತರ ರಾಜ್ಯ ಸಮ್ಮೇಳನ : 5 ಸಾವಿರ ಪತ್ರಕರ್ತರು ಭಾಗಿ

ಬೀದರ್ ನಗರದಲ್ಲಿ ಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 5 ಸಾವಿರ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಕಾರ್ಯನಿರತ...

ರಾಜ್ಯಪಾಲ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು- ಕರವೇ ಒತ್ತಾಯ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಸೋಮವಾರ ಬೆಂಗಳೂರಿನ...

ದಾವಣಗೆರೆಯಲ್ಲಿ ʼಸಾಹುಕಾರ್ ಕುಟುಂಬʼ ರಾಜಕಾರಣ ಮತ್ತು ಕಾಂಗ್ರೆಸ್‌ ಮುಂದಿರುವ ಸವಾಲುಗಳು

ದಾವಣಗೆರೆ ಉಪಚುನಾವಣೆ ಶಾಮನೂರು ಕುಟುಂಬದ ಪಾಲಿಗೆ ಮತ್ತೊಂದು ಶಕ್ತಿ ಪ್ರದರ್ಶನದ ವೇದಿಕೆಯಾಗಲಿದೆ. ಪಕ್ಷವನ್ನು ಜಿಲ್ಲೆಯಲ್ಲಿ ಜೀವಂತವಾಗಿಟ್ಟಿರುವ ಕ್ರೆಡಿಟ್ ಅನ್ನು ಶಾಮನೂರು ಕುಟುಂಬಕ್ಕೆ ಕಾಂಗ್ರೆಸ್ ಸಲ್ಲಿಸುತ್ತದೆ.‌ 'ವಂಶಪಾರಂಪರ್ಯ ರಾಜಕಾರಣ' ಮತ್ತು 'ಸಮುದಾಯದ ಪ್ರಾತಿನಿಧ್ಯ'ದ ನಡುವಿನ...

ಕ್ಷೇತ್ರ ಮರುವಿಂಗಡಣೆ ಹೆಸರಲ್ಲಿ ದಕ್ಷಿಣದ ಧ್ವನಿ ಅಡಗಿಸುವ ಹುನ್ನಾರ: ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ, ಪಿಣರಾಯಿ

ಸಂವಿಧಾನದ ಆಶಯಗಳನ್ನು ಹಾಗೂ ಒಕ್ಕೂಟ ವ್ಯವಸ್ಥೆಯ ಸಮತೋಲನವನ್ನು ಕಾಪಾಡಲು 1971ರ ಜನಗಣತಿಯ ಆಧಾರದಲ್ಲೇ ಯಥಾಸ್ಥಿತಿ ಮುಂದುವರಿಸಬೇಕು ಎಂಬುದು ದಕ್ಷಿಣದ ನಾಯಕರ ಒಕ್ಕೊರಲಿನ ಆಗ್ರಹವಾಗಿದೆ. ದಕ್ಷಿಣದ ರಾಜ್ಯಗಳು ಒಗ್ಗೂಡಿ ಕೇಂದ್ರದ ವಿರುದ್ಧ ಜಂಟಿ ಕ್ರಿಯಾಯೋಜನೆ...

ಕೇವಲ 500 ಎಂಎಲ್ ನೀರು, ನೆಟ್‌ವರ್ಕ್ ಇಲ್ಲ; ಒಂಟಿ ಮಹಿಳೆ ಕೊಡಗಿನ ಆನೆಗಳ ಕಾಡಿನಲ್ಲಿ 4 ದಿನ ಪ್ರಾಣ ಉಳಿಸಿಕೊಂಡಿದ್ದು ಹೇಗೆ?

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಚಾರಣಕ್ಕೆ (ಟ್ರೆಕ್ಕಿಂಗ್) ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ 36 ವರ್ಷದ ಐಟಿ ಉದ್ಯೋಗಿಯೊಬ್ಬರನ್ನು ಸತತ ನಾಲ್ಕು ದಿನಗಳ ಕಾರ್ಯಾಚರಣೆಯ ಬಳಿಕ ಭಾನುವಾರ ಸುರಕ್ಷಿತವಾಗಿ ರಕ್ಷಿಸಲಾಗಿದೆ.​ರಕ್ಷಣೆಯಾದ ಮಹಿಳೆ ಆರೋಗ್ಯವಾಗಿದ್ದಾರೆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ