ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅವರ ಹೆಸರಿನಲ್ಲೇ ಇರುವ ವೃತ್ತದಲ್ಲಿ ಪ್ರತಿಮೆಯನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿ ವಿಜಯಪುರದಲ್ಲಿ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಭೆಯಲ್ಲಿ...
ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಲಭ್ಯವಿರದೆ ಗಾಯಾಳುವಿಗೆ ಚಿಕಿತ್ಸೆ ದೊರೆಯದ ಆರೋಪ ಕೇಳಿಬಂದಿದ್ದು, ಕರ್ತವ್ಯಲೋಪವೆಸಗಿದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ...
ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತನನ್ನು ರಾಮನಗರ ನಿವಾಸಿ ವಿಜಯಕುಮಾರ್ ಬಾಬುರಾವ್ (26) ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ...
ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ ಶಿಕ್ಷಣ, ಆರೋಗ್ಯ, ಉದ್ಯೋಗ, ನೀರಾವರಿ, ರಸ್ತೆ ಹಾಗೂ ಮೂಲಸೌಕರ್ಯಗಳ ಕೊರತೆ ನಿವಾರಿಸಲು ಸರ್ಕಾರ ಸಮಗ್ರ ಅಭಿವೃದ್ಧಿ ಕಾರ್ಯಯೋಜನೆ ರೂಪಿಸಬೇಕು ಎಂದು...
ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಬುಧವಾರ ರಾತ್ರಿ ಅನಧಿಕೃತವಾಗಿ ಅಳವಡಿಸಲು ಯತ್ನಿಸಲಾಗಿದ್ದು, ಮಹಾನಗರ ಪಾಲಿಕೆ ಸಿಬ್ಬಂದಿ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿ...