ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರದ ನೀತಿಯೇ ಕಾರಣ. ಹೀಗಾಗಿ ಬಿಜೆಪಿಯವರು ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಪೆಟ್ರೋಲ್, ಡೀಸೆಲ್ ದರ...
ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ...
ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯಿಂದ ನಾವು ಅಳವಡಿಸಿಕೊಳ್ಳುವ ಕೃಷಿ ಪದ್ಧತಿ ಹೇಗಿರಬೇಕು ಎನ್ನುವುದರ ಕುರಿತು ʼಬೆಳಕಿನ ಬೇಸಾಯʼ ಕ್ರಮದ ಸಂವಾದ ಕಾರ್ಯಕ್ರಮ ನಾಳೆ ಸಂಜೆ ಕಲಬುರಗಿಯಲ್ಲಿ ಆಯೋಜಿಸಲಾಗಿದೆ.
ಮೈಸೂರು ಭಾಗದ ನೈಸರ್ಗಿಕ ಕೃಷಿ ತಜ್ಙ, ಲೇಖಕ...
ಕುವೈತ್ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ವಿಜಯಕುಮಾರ್ ಪ್ರಸನ್ನ (40) ಮೃತಪಟ್ಟಿದ್ದಾರೆ.
ಕಳೆದ 10 ವರ್ಷಗಳಿಂದ ವಿಜಯಕುಮಾರ್ ಅವರು ಕುವೈತ್ನಲ್ಲಿಯೇ ನೆಲೆಸಿದ್ದರು. ಅಲ್ಲಿ ವಾಹನದ...
ಮುಂಗಾರು ಬಿತ್ತನೆ ಬೀಜ ಖರೀದಿಸಿ ಊರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಬಳ್ಳೂರಗಿ-ಬಡದಾಳ ರಸ್ತೆ ಮಧ್ಯೆ ಬುಧವಾರ ನಡೆದಿದೆ.
ಬಡದಾಳ ಗ್ರಾಮದ ಸುರೇಶ ನಿಲಂಗೆ (45)...