ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನಲ್ಲಿ ಕೆಲವರು ಪ್ರತಿಭಟನೆ ನಡೆಸಿ, ಈ ಭಾಗದ ಅಸ್ಮಿತೆಗೆ ಧಕ್ಕೆ ತರುವ ಹುನ್ನಾರ...
ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಚುನಾವಣಾಧಿಕಾರಿಗಳು ಲೋಕಸಭೆ ಚುನಾವಣಾ ಫಲಿತಾಂಶ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಕಲಬುರಗಿಯ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯ ಪದಾಧಿಕಾರಿಗಳು...
ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿನ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ 14 ಟ್ರಿಪ್ಗಳಿಗೆ ಸಂಚರಿಸುವ (ವಾರಕ್ಕೆ ಮೂರು ಬಾರಿ) ಬೇಸಿಗೆ ವಿಶೇಷ ಎಕ್ಸ್ಪ್ರೆಸ್ (ರೈಲು...
ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ...
ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿನ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ತಾಂಡಾ ನಿವಾಸಿಗಳು ಮತ್ತು ಮುಖಂಡರು ಸನ್ಮಾನಿಸಿ...