ಕಲಬುರಗಿ | ಯುವಜನರು ನೇತಾಜಿಯವರ ಜೀವನ ಮೌಲ್ಯಗಳು ಅಳವಡಿಸಿಕೊಳ್ಳಿ

ದೇಶದ ಅತ್ಯುನ್ನತ ಪದವಿಯಾದ ಐಸಿಎಸ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ನೇತಾಜಿ ಸುಭಾಷ ಚಂದ್ರ ಬೋಸ್‌ ಅವರು ಸಾಮಾಜಿಕ, ಆರ್ಥಿಕ ಹಾಗೂ ಸಮಾನತೆ ಸಮಾಜ ರೂಪಿಸಲು ಶ್ರಮಿಸಿದರು ಎಂದು ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್...

ಕಲಬುರಗಿ | ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ 75 ನೇ  ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ್ ಪಂಚಾಯತ್ ಕಾರ್ಯಾಲಯದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪಡೆದ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಿದ್ಯಾನಿಧಿ ಆರ್. ಕವಡೆ...

ಕಲಬುರಗಿ | ಅಂಬಿಗರ ಚೌಡಯ್ಯ 904ನೇ ಜಯಂತೋತ್ಸವ; ಅದ್ದೂರಿ ಪುತ್ಥಳಿ ಮೆರವಣಿಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ʼನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವʼ ಕಾರ್ಯಕ್ರಮವನ್ನು ತಾಲೂಕ ಯುವ ಕೋಲಿ ಸಮಾಜ ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಭವ್ಯ ಪುತ್ಥಳಿಯ ಮೇರವಣಿಗೆ ಮಾಡಿದರು. ಸಮಾಜದ ಹೆಣ್ಮು ಮಕ್ಕಳು ಕುಂಭ,...

ಕಲಬುರಗಿ | ಗಾಂಧಿ ಹುತಾತ್ಮ ದಿನ; ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ

ಮಹಾತ್ಮಗಾಂಧಿ ಹುತಾತ್ಮ ದಿನದ ಅಂಗವಾಗಿ  ಸೌಹಾರ್ದ ಕರ್ನಾಟಕ ವೇದಿಕೆಯು ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ ನಡೆದಿದೆ. ವೇದಿಕೆಯ ಮುಖಂಡರು ಮತ್ತು ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸೌಹಾರ್ದ ಸಂದೇಶ...

ಅಧಿಕಾರ ಕೇಂದ್ರೀಕರಣ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ. ಮುಖ್ಯಮಂತ್ರಿ ಚಂದ್ರು

"ಅವಧಿ ಮುಗಿದು ಮೂರು-ನಾಲ್ಕು ವರ್ಷಗಳಾದರೂ ನಗರ ಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ" ಎಂದು...

ಜನಪ್ರಿಯ

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

Tag: ಕಲಬುರಗಿ