ನಿರಂತರ ಪತಿಯ ಕಿರುಕುಳ ತಾಳಲಾರದೆ ಪತ್ನಿಯೇ ಕೊಡಲಿಯಿಂದ ಹೊಡೆದು ಪತಿಯನ್ನು ಕೊಲೆ ಮಾಡಿರುವ ಘಟನೆ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸೇಡಂ ತಾಲೂಕಿನ ಹೆಡ್ಡಳ್ಳಿ ಗ್ರಾಮದ ನಾಗೇಂದ್ರ...
ಕೆಪಿಎಸ್ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳ ತಂಡಗಳು ಕಲಬುರಗಿಯ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿವೆ.
ನಗರದ ಆನಂದ ಹೋಟೆಲ್ ಸಮೀಪದಲ್ಲಿರುವ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ...
ಪ್ರಮೋದ್ ಮುತಾಲಿಕ್ ಸ್ಥಾಪಿತ ಶ್ರೀರಾಮ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಹಾಗೂ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಮರುಳಾರಾಧ್ಯ ಸ್ವಾಮೀಜಿಯವರು ಸಿನಿಮಾ ಹಾಡು ಹಾಡುತ್ತಿರುವ...
ಬಸವ ಪಂಚಮಿ ಹಬ್ಬವನ್ನು ಮೂಢನಂಬಿಕೆ ಹಾಗೂ ಕಂದಾಚಾರಗಳಿಗೆ ಅವಕಾಶ ನೀಡದೆ ವೈಚಾರಿಕ, ವೈಜ್ಞಾನಿಕ ಮತ್ತು ಮಾನವೀಯ ಮೌಲ್ಯಗಳೊಂದಿಗೆ ಆಚರಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ.
ಬಸವ ಪಂಚಮಿ...
ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಅನುಸರಿಸಿ (ಫಾಲೋ), ಅವುಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಹಾಗೂ ಅನುಮಾನಾಸ್ಪದ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ...