ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬ್ರಹ್ಮಪುರದ ಕನಕನಗರ ನಿವಾಸಿ ಸಿದ್ದಲಿಂಗ ಸಾವಳಗಿ (35) ಮೃತ ವ್ಯಕ್ತಿ....
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸೋಮವಾರ ಆರು ಅಭ್ಯರ್ಥಿಗಳಿಂದ ಒಟ್ಟು 10 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ...
ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅನಿಲಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.
ಚಿಂಚೋಳಿ...
ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ಕಲಬುರಗಿ ನಗರದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮತದಾರರ ಪಟ್ಟಿಯಲ್ಲಿ ಬದುಕಿರುವವರನ್ನೇ ‘Death’ ಎಂದು ಗುರುತಿಸಿರುವುದು, ಮನೆಯಲ್ಲಿ ವಾಸಿಸುತ್ತಿರುವವರನ್ನು...
ಬೈಕ್ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ರಾಜುಕುಮಾರ್ (45) ಹಾಗೂ...