ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಜಾರಿಗೊಳಿಸಲು ರಾಜ್ಯ ಸರ್ಕಾರ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ವಿರೋಧಿಸಿದೆ. ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಿಗೆ (ಕೆಪಿಎಸ್) ಮೀಸಲಿಟ್ಟಿರುವುದು...
ಪೋಕ್ಸೊ ಪ್ರಕರಣದ ತನಿಖೆ ವೇಳೆ ದೂರುದಾರರಿಂದ ಲಂಚದ ಹಣ ಪಡೆದ ಆರೋಪದ ಮೇರೆಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡವರನ್ನು ಠಾಣೆಯ ಎಎಸ್ಐ...
ಸಾಮಾಜಿಕ ಕಾರ್ಯಕರ್ತ ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಬೆದರಿಕೆ ಹಾಗೂ ಕೊಲೆ ಯತ್ನ ಆರೋಪದಡಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹೀರಾಪುರ ನಿವಾಸಿ ಸಿದ್ದಾರೂಢ ಕಾಂಬಳೆ ನೀಡಿದ ದೂರಿನ...
ಆಳಂದ ತಾಲೂಕಿನ ದುತ್ತರಗಾಂವ್ ಗ್ರಾಮದಲ್ಲಿ 21 ವರ್ಷದ ಯುವಕನ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತನ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದು,...
ಮರುನೇಮಕಾತಿಗೆ ಆಗ್ರಹಿಸಿ ಕಳೆದ 45 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರು ಮಂಗಳವಾರ ಸಂಜೆ ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹೊರಗುತ್ತಿಗೆ ಅವಧಿ ಮುಗಿದ ಹಿನ್ನೆಲೆಯಲ್ಲಿ 281 ನೌಕರರನ್ನು...