ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಆರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
625 ಅಂಕಗಳ ಪೈಕಿ 623 ಅಂಕಗಳನ್ನು...
ಬುದ್ಧ ಪೂರ್ಣಿಮೆ ಅಂಗವಾಗಿ ವಿಶ್ವಶಾಂತಿ ಹಾಗೂ ಮಾನವೀಯ ಮೌಲ್ಯಗಳ ಬೋಧನೆಗಾಗಿ ಮಂಗಳ ಮೈತ್ರಿ ಮತ್ತು ಧಮ್ಮ ಪ್ರವಚನ ಕಾರ್ಯಕ್ರಮವನ್ನು ನಗರದ ಸಾಂಚಿನಗರದಲ್ಲಿರುವ ಪ್ರಬುದ್ಧ ಬುದ್ಧ ವಿಹಾರದಲ್ಲಿ ಗುರುವಾರ ಸಂಜೆ ಭಕ್ತಿಭಾವದಿಂದ ಆಯೋಜಿಸಲಾಯಿತು.
ಮೆತ್ತಾ ಫೌಂಡೇಷನ್...
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಯ ಸಹಾಯಧನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಂಪ್ಯೂಟರ್ ಆಪರೇಟರ್‌ರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ.
ಬಂಧಿತನನ್ನು ಮಳ್ಳಿ...
ಕಲಬುರಗಿ ನಗರದ ಹೊರವಲಯದ ಕುಸನೂರ ಗ್ರಾಮದಲ್ಲಿ ಕಾರ್ಮಿಕನೊಬ್ಬ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತನನ್ನು ಕುಸನೂರ ಗ್ರಾಮದ ನಿವಾಸಿ ಸಾಯಿಬಣ್ಣ (29) ಎಂದು ಗುರುತಿಸಲಾಗಿದೆ. ಅವರು ಸೆಂಟರಿಂಗ್ ಕೆಲಸ ಮಾಡುತ್ತಿದ್ದು,...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನದ ಕಲಬುರಗಿ ಮತ್ತೆ ಕೊನೆಯ ಸ್ಥಾನ ಭದ್ರವಾಗಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 37,352 ವಿದ್ಯಾರ್ಥಿಗಳು...