ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...
ನಗರದ ಗಂಗೋತ್ರಿ ಬಡಾವಣೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿ ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಬಡಾವಣೆಯ ನಿವಾಸಿಗಳ ನಿಯೋಗವು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ...
ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕೆಲ ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಅವರು ಬುಧವಾರ ಬೆಳಿಗ್ಗೆ...
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕಳೆದ ಸುಮಾರು 15 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಿಶೇಷವಾಗಿ ದಲಿತರ ಓಣಿಯಲ್ಲಿ ಕಲುಷಿತ ಹಾಗೂ ಹೊಲಸು...
ದೇಶದ ಸ್ವಚ್ಛ ನಗರಿ ಎಂಬ ಖ್ಯಾತಿ ಪಡೆದಿರುವ ಮಧ್ಯಪ್ರದೇಶದ ಇಂದೋರ್ನಲ್ಲಿ ಕಲುಷಿತ ನೀರು ಸೇವಿಸಿ, ಅತಿಸಾರ ಮತ್ತು ವಾಂತಿ ಭೇದಿಯಿಂದಾಗಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿರುವ...