ಅಪಾರ್ಟ್ಮೆಂಟ್ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.
ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ...
2.5 ಲಕ್ಷ ಲೀಟರ್ ಸಾಮರ್ಥ್ಯದ ನೂತನ ಓವರ್ ಹೆಡ್ ಟ್ಯಾಂಕ್
ಪ್ರತಿ ಮನೆಗೂ ಹೊಸ ನಳ (ನಲ್ಲಿ) ಸಂಪರ್ಕ ಕಲ್ಪಿಸಲು ತೀರ್ಮಾನ
ಕಲುಷಿತ ನೀರು ಸೇವನೆಯಿಂದ ದುರಂತ ಸಂಭವಿಸಿದ ಚಿತ್ರದುರ್ಗ ನಗರದ 17ನೇ ವಾರ್ಡ್ ವ್ಯಾಪ್ತಿಯ...
ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರಿನಿಂದಾಗಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಹುತೇಕರು ಗುಣಮುಖರಾಗಿ, ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಹೊಸದಾಗಿ ದಾಖಲಾಗುವವರ ಸಂಖ್ಯೆಯೂ ಇಳಿಮುಖಗೊಂಡಿದೆ. ನೀರಿನ 03 ಮಾದರಿಗಳ ವರದಿ ಕೂಡ ಬಂದಿದ್ದು, ನೀರಿನಲ್ಲಿ...
ಕಲ್ಯಾಣ ಕರ್ನಾಟಕದ ಜಿಲ್ಲೆಯಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಲೇ ಇವೆ. ಅದರಲ್ಲೂ ರಾಯಚೂರು ಜಿಲ್ಲೆಯ ಕಲುಷಿತ ನೀರಿನಿಂದ ಕನಲಿ ಹೋಗಿದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಸಂಭವಿಸಿದ್ದು, ಗ್ರಾಮವೊಂದರಲ್ಲಿ ಕಲುಷಿತ...