ಆರೋಗ್ಯಕ್ಕಿಂತ ಶಿಕ್ಷಣಕ್ಕೆ ಹೆಚ್ಚು ವೆಚ್ಚ; ಕಲ್ಯಾಣ ಕರ್ನಾಟಕದ ಶೇ. 70ರಷ್ಟು ಮಕ್ಕಳಿಗೆ ಅಪೌಷ್ಟಿಕತೆ, ಎಫ್‌ಪಿಐ ವರದಿಯಲ್ಲಿ ಬಹಿರಂಗ

ಕರ್ನಾಟಕದಲ್ಲಿ ಪ್ರತಿ ಐದು ಮಕ್ಕಳಲ್ಲಿ ಒಂದು ಮಗು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದೆ. ಆದರೆ, ರಾಜ್ಯ ಸರ್ಕಾರವು ಮಕ್ಕಳ ಆರೋಗ್ಯದ ಕಡೆಗೆ ಗಮನಹರಿಸುವ ಬದಲು ಶಿಕ್ಷಣ ಕ್ಷೇತ್ರಕ್ಕೆ ಅಗತ್ಯಕ್ಕಿಂತ ಹೆಚ್ಚು ಹಣವನ್ನು ವ್ಯಯಿಸುತ್ತಿದೆ ಎಂದು...

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ಅ.27 ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 99.32 ಲಕ್ಷ ಮತದಾರರನ್ನು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲಾಗಿದೆ....

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಸುರಿದರೂ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ, ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯ ನಿರ್ಲಕ್ಷ್ಯದಿಂದಾಗಿ ಶೌಚಾಲಯಗಳು ಪೂರ್ಣಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಸ್ವಚ್ಛತೆ...

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಮುಂದುವರಿಕೆಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಬೇಕು ಎಂದು ಬಸವಕಲ್ಯಾಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿರಾದಾರ ಹೇಳಿದರು. ಬಸವಕಲ್ಯಾಣದ...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು ಬ್ರಿಟಿಷರಿಂದ ಮುಕ್ತಿ ಹೊಂದಿದ್ದ ಆಗಸ್ಟ್ 15ರ ಭಾರತದ ಸ್ವಾತಂತ್ರ್ಯ ದಿನ, ಇನ್ನೊಂದು ದೇಶದೊಳಗಿನ ರಾಜರ ಸುಪರ್ದಿಯಲ್ಲಿದ್ದ ಪ್ರದೇಶ ಬಿಡುಗಡೆಯಾಗಿ ಸ್ವತಂತ್ರ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಲ್ಯಾಣ ಕರ್ನಾಟಕ