ಕರ್ಚೇಡ-ಸಿಂಧುವಾಳದ ನಡುವಿನ ಪವಿತ್ರ ನಂಟು; ಮೊಹರಂ ಹಿಂದಿನ ʼಪೀರ್ʼ ದೇವರ ಪರ್ವ

ಭಾವೈಕ್ಯತೆಯ ಮೂಲವನ್ನು ತಿಳಿಸುವಂತೆ ಕೆಲವು ಐತಿಹಾಸಿಕ ಕಥನಗಳು ಇಂದಿಗೂ ಗ್ರಾಮಾಂತರ ಹೃದಯದಲ್ಲಿ ಜೀವಂತವಾಗಿವೆ. ಅವುಗಳಲ್ಲಿ ಕರ್ಚೇಡ ಹಾಗೂ ಸಿಂಧುವಾಳ ಗ್ರಾಮಗಳ ನಡುವಿನ ಪೀರ್‌ ದೇವರ ಕಥೆಯೂ ಒಂದು. ಕಲ್ಯಾಣ ಕರ್ನಾಟಕದ ಹೃದಯಭಾಗವಾದ ಬಳ್ಳಾರಿ ಜಿಲ್ಲೆಯ...

ಬಳ್ಳಾರಿ | ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ನಡೆಸಿದ ಸಚಿವ ಎಸ್ ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯೂ ಕೂಡ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು. ಇದೇ ನೀವು ಸರ್ಕಾರಕ್ಕೆ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ವರ್ಷದಲ್ಲಿ ₹13,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13,000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ 'ಆರೋಗ್ಯ ಆವಿಷ್ಕಾರ' ಯೋಜನೆಯ ಅಡಿಯಲ್ಲಿ...

ಕಲಬುರಗಿ | 371ನೇ (ಜೆ) ಕಲಂ ಜಾರಿ ದಿನ; ಕಲ್ಯಾಣ ಕರ್ನಾಟಕ ಐತಿಹಾಸಿಕ ದಿನ

ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ 371ನೇ (ಜೆ) ಕಲಂ ಜಾರಿಯಾಗಿರುವ ದಿನವು ಐತಿಹಾಸಿಕ ದಿನವಾಗಿದೆ. ವರ್ಷಾಚರಣೆ ಮೂಲಕ ಪ್ರಗತಿಯ ಅವಲೋಕನ ಮಾಡುವ ಅಗತ್ಯವಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವ ಅಧ್ಯಕ್ಷ...

‘ಕಲ್ಯಾಣ ಕರ್ನಾಟಕ’ ಕಲ್ಯಾಣವಾಯಿತೆ?

ಸ್ವತಂತ್ರ ಭಾರತದ ಇತಿಹಾಸದಲ್ಲಿ 560ಕ್ಕೂ ಹೆಚ್ಚು ರಾಜಮಹಾರಾಜರ ಸಂಸ್ಥಾನಗಳನ್ನು ಹೊಂದಿದ್ದ ಈ ದೇಶದಲ್ಲಿ ಭೌತಿಕ ಅಭಿವೃದ್ದಿಯಾಗಲಿ, ಸಾಮಾಜಿಕ ವ್ಯವಸ್ಥೆಯಾಗಲಿ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಮಾನತೆ ಏಕರೂಪವಾಗಿ ಇರಲಿಲ್ಲ. ಈ ವಿಭಿನ್ನ ದೃಷ್ಟಿಕೋನದ ಭಾರತವು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಲ್ಯಾಣ ಕರ್ನಾಟಕ