ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್ ಅವರು ಈ ಭಾಗದಲ್ಲಿ 50 ಸಾವಿರ ನಿವೇಶನ ಹಂಚಿಕೆ, 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿ, ಕೀಡೆಗೆ ಪ್ರೋತ್ಸಾಹ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಅಪೌಷ್ಟಿಕತೆಯ ಬಗ್ಗೆ ಆತಂಕಕಾರಿ ಅಂಕಿಅಂಶಗಳನ್ನು ಹೊರಹಾಕಿದೆ. ರಾಯಚೂರು ಜಿಲ್ಲೆಯ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ, ಅಂಗನವಾಡಿಗಳಲ್ಲಿ ಓದುತ್ತಿರುವ 2,38,903...

ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಸೇರಿ ಇತರೆ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ...

ಬಾಲ್ಯವಿವಾಹ | ಕಲ್ಯಾಣ ಕರ್ನಾಟಕದಲ್ಲಿ ಎರಡೂವರೆ ವರ್ಷದಲ್ಲಿ 154 ಬಾಲಕಿಯರು ಹಸೆಮಣೆಗೆ!

ರಾಜ್ಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ಸಮಿತಿಗಳಿದ್ದರೂ ಸಹ ರಾಜ್ಯದಲ್ಲಿ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದೆ. ಅದರಲ್ಲೂ ಹಿಂದುಳಿದ ಭಾಗವೆಂದೇ ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕ...

SIR | ಕಲ್ಯಾಣ ಕರ್ನಾಟಕದಲ್ಲಿ 18.11 ಲಕ್ಷ ಮತದಾರರು ಡಿಲೀಟ್ ಆಗುವ ಆತಂಕ!

ಕಲ್ಯಾಣ ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಆದರೆ ಈ ಪ್ರಕ್ರಿಯೆಯಿಂದ ಲಕ್ಷಾಂತರ ಹೆಸರುಗಳಿಗೆ ಕತ್ತರಿ ಬೀಳುವ ಹಂತಕ್ಕೆ ತಲುಪಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಯಲ್ಲಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಲ್ಯಾಣ ಕರ್ನಾಟಕ