ಕಲ್ಯಾಣ ಕರ್ನಾಟಕ ನ್ಯಾಯ ಪೂರ್ಣ ಅಭಿವೃದ್ಧಿಗೆ ಜಾಥಾ; ವಿವಿಧ ಬೇಡಿಕೆಗೆ ವೆಲ್ಫೇರ್ ಪಾರ್ಟಿ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನ್ಯಾಯ ದೊರಕಿಸಬೇಕೆಂಬ ಉದ್ದೇಶದಿಂದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅ.6 ರಿಂದ ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿಗಾಗಿ ಜಾಥಾ ಹಮ್ಮಿಕೊಂಡು ಅ.13ರಂದು ಸೋಮವಾರ ತೊಗರಿಯ...

ಕಲಬುರಗಿ | ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ, ದಲಿತ, ಕನ್ನಡ, ವಿದ್ಯಾರ್ಥಿ, ಮಹಿಳಾ ಹಾಗೂ ಕಾರ್ಮಿಕ ಪರ ಸಂಘಟನೆಗಳು ಗಾಂಧಿಜೀ ಜಯಂತಿ ಅಂಗವಾಗಿ ಗುರುವಾರ ಕಲಬುರಗಿ ನಗರದ ಟೌನ್ ಹಾಲ್ ಆವರಣದಲ್ಲಿರುವ ಗಾಂಧಿ...

ಕಲ್ಯಾಣ ಕರ್ನಾಟಕಕ್ಕೆ ನೆರೆ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿ: ಹೆಚ್ ಡಿ ಕುಮಾರಸ್ವಾಮಿ ಆಗ್ರಹ

ಬೆಂಗಳೂರಿನಲ್ಲಿ ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡುವುದಲ್ಲ, ಸೋಮಾರಿತನ ಬಿಟ್ಟು ಮೊದಲು ನೆರೆ ಸಂತ್ರಸ್ತರ ನೆರವಿಗೆ ಬನ್ನಿ. ತಕ್ಷಣವೇ ಕಲ್ಯಾಣ ಕರ್ನಾಟಕ್ಕೆ ನೆರೆ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ಕೇಂದ್ರ ಸಚಿವ...

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ, ವೈಮಾನಿಕ ಸಮೀಕ್ಷೆ ನಡೆಸಿದ ಸಿದ್ದರಾಮಯ್ಯ & ಖರ್ಗೆ

ಭಾರಿ ಮಳೆಯಿಂದ ಭೀಮಾ ಮತ್ತು ಕೃಷ್ಣಾ ನದಿ ಉಕ್ಕಿ ಹರಿದಿದ್ದು, ಪರಿಣಾಮ ಪ್ರವಾಹ ಎದುರಾಗಿ ಕಲ್ಯಾಣ ಕರ್ನಾಟಕ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹ...

ಕಲ್ಯಾಣ ಕರ್ನಾಟಕ ಪ್ರವಾಹ | ಪ್ರತಿ ಕುಟುಂಬಕ್ಕೆ ₹50,000 ತುರ್ತು ಪರಿಹಾರ ಘೋಷಿಸಿ: ಆರ್‌ ಅಶೋಕ್‌ ಆಗ್ರಹ

ಸಿಎಂ ಸಿದ್ದರಾಮಯ್ಯ ಅವರೇ, ಪ್ರಗಾಢ ನಿದ್ದೆಯಲ್ಲಿದ್ದ ನಿಮ್ಮ ಸರ್ಕಾರಕ್ಕೆ, ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಲಾದರೂ ನೆನಪಾಯಿತಲ್ಲ ಅದೇ ದೊಡ್ಡ ಪುಣ್ಯ. ಆದರೆ ಪ್ರವಾಹದಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಜನರಿಗೆ ಬೇಕಿರುವುದು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಲ್ಯಾಣ ಕರ್ನಾಟಕ