ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ

ದ್ವಿತೀಯ ಪಿಯುಸಿ 2024-25ರ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದು, ವಾಣಿಜ್ಯ ವಿಭಾಗದ ಕುಮಾರಿ ಅಪ್ರ ಬಿ ಬಿ 577...

ಕಲ್ಲಡ್ಕ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಇಫ್ತಾರ್‌ – 2025

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಫ್ತಾರ್ - 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆಯಿಷಾ ವಿದ್ಯಾ ಸಂಸ್ಥೆಗಳ ಸ್ಥಾಪಕಧ್ಯಕ್ಷ ಅಮೀನ್ ಅಹ್ಸನ್ ಉಪವಾಸದ...

ಬಂಟ್ವಾಳ | ಅನುಗ್ರಹ ಮಹಿಳಾ‌ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಕಾರ್ಯಾಗಾರ

ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಪದವಿ ಕಾಲೇಜು, ಕಲ್ಲಡ್ಕದಲ್ಲಿ ಐಕ್ಯೂಎಸಿ ಮತ್ತು ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಪದವಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗಾಗಿ 'ವ್ಯಾಪಾರ ವ್ಯವಹಾರದ ಮೂಲಕ ಮಹಿಳಾ ಸಬಲೀಕರಣ' ಎಂಬ ವಿಷಯದ ಕುರಿತು...

ಕಲ್ಲಡ್ಕ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಇಂದು 76 ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತ ಬಿ ಡಿ ಧ್ವಜಾರೋಹಣವನ್ನು ಮಾಡಿದರು. ಸಮಾರಂಭದಲ್ಲಿ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕಿ ಮೆಹನಾಝ್ ಸರ್ಝಿನ,...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 2024- 25 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಓಟಗಾರ್ತಿ ,ಏಕಲವ್ಯ ಮತ್ತು ದಸರಾ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಕಲ್ಲಡ್ಕ