ಮಣಿಪುರ | ಭದ್ರತಾ ಸಿಬ್ಬಂದಿ, ಪ್ರತಿಭಟನಾಕಾರರ ನಡುವೆ ಘರ್ಷಣೆ; ಕಲ್ಲು ತೂರಾಟ

ಮಣಿಪುರದಲ್ಲಿ ಮತ್ತೆ ಸರ್ಕಾರ ರಚನೆಯಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಸರ್ಕಾರ ರಚನೆಗೆ ಕುಕಿ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ತಮ್ಮ ಸಮುದಾಯದ ಶಾಸಕರು ಸರ್ಕಾರ ರಚನೆಯಲ್ಲಿ...

ರೈಲುಗಳ ಮೇಲೆ ಕಲ್ಲು ತೂರಾಟ: 6 ತಿಂಗಳಲ್ಲಿ 1,698 ಪ್ರಕರಣ ದಾಖಲು; 665 ಮಂದಿ ಬಂಧನ

ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗಳಿಗೆ ಸಂಬಂಧಿಸಿದಂತೆ 2025ರ ಜುಲೈನಿಂದ ಡಿಸೆಂಬರ್‌ವರೆಗಿನ 6 ತಿಂಗಳಲ್ಲಿ 1,698 ಪ್ರಕರಣಗಳನ್ನು ದಾಖಲಿಸಲಾಗಿದೆ. 665 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳ ಮೇಲೆ ದಾಳಿ ನಡೆಸುವವರು ಕಠಿಣ ಕಾನೂನು...

ದೆಹಲಿ | ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಕಲ್ಲು ತೂರಾಟ, 5 ಪೊಲೀಸರಿಗೆ ಗಾಯ

ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಇಲ್ಲಿನ ತುರ್ಕಮನ್ ಗೇಟ್ ಮತ್ತು ರಾಮಲೀಲಾ ಮೈದಾನದ ಸಮೀಪವಿರುವ ಫೈಜ್-ಎ-ಇಲಾಹಿ ಮಸೀದಿ ಬಳಿ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯ ವೇಳೆ ಕಲ್ಲು ತೂರಾಟ ನಡೆದಿದ್ದು, ಕನಿಷ್ಠ ಐವರು ಪೊಲೀಸ್...

ಮೈಸೂರು | ಮದ್ದೂರಿನಲ್ಲಿ ಮುಸ್ಲಿಮರ ನಿಂದಿಸಿದ ಜ್ಯೋತಿ ವಿರುದ್ಧ ಐಜಿಪಿಗೆ ದೂರು

ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬ ಮಹಿಳೆ ವಿರುದ್ಧ...

ಮದ್ದೂರು | ಬಿಜೆಪಿ ಪರ ಕಾರ್ಯಕರ್ತರಿಂದ ಪ್ರತಿಭಟನೆ, ಮತ್ತೆ ಕಲ್ಲು ತೂರಾಟ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಸೋಮವಾರ ಬಿಜೆಪಿ ಹಾಗೂ ಸಂಘಪರಿವಾರ ಕಾರ್ಯಕರ್ತರು ಮದ್ದೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಕಲ್ಲು ತೂರಾಟ