ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಅಪೂರ್ಣವಾಗಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಡಿ. ಸ್ಯಾಮ್ಸನ್, ಈ...
ಕಳಪೆ ಕಾಮಗಾರಿಯಿಂದ ಬೇಸತ್ತ ಸಾರ್ವಜನಿಕರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಆಲೂರಿನಲ್ಲಿ ಹೆದ್ದಾರಿಯಲ್ಲಿಯೇ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಕಾನಮಡುಗು ಕ್ರಾಸ್ನ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಇದರಿಂದ ವಾಹನ ಸವಾರರ...
ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿದ್ದೇವೆ ಎಂದು ವೇದಿಕೆಗಳ ಮೇಲೆ ಭಾಷಣ ಬಿಗಿಯುವ ಸರ್ಕಾರ, ಈ ಸರಣಿ ದುರಂತಗಳ ಬಗ್ಗೆ ಸಂಪೂರ್ಣ ಜಾಣಕುರುಡು ಪ್ರದರ್ಶಿಸುತ್ತಿದೆ. ಇಷ್ಟೆಲ್ಲಾ ಕಳಪೆ ಕಾಮಗಾರಿಗಳು ಮತ್ತು ಪ್ರಾಣಹಾನಿಗಳು ಮೇಲಿಂದ...
ಕೇಂದ್ರದ ಮೋದಿ ಸರ್ಕಾರ ಮತ್ತು ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಭರ್ಜರಿ ಪ್ರಚಾರದೊಂದಿಗೆ ಮೂಲಸೌಕರ್ಯ ಅಭಿವೃದ್ಧಿಯ ಕ್ರಾಂತಿಯನ್ನೇ ಸೃಷ್ಟಿಸುವುದಾಗಿ ನೀಡಿದ್ದ ಭರವಸೆಗಳು ಇಂದು ಸಂಪೂರ್ಣ ಹುಸಿಯಾಗಿವೆ. 'ಡಬಲ್ ಎಂಜಿನ್' ವೇಗದಲ್ಲಿ...
ಇತ್ತೀಚೆಗಷ್ಟೇ ಭಾಗಲ್ಪುರದ ವಿಕ್ರಮಶಿಲಾ ಸೇತುವೆಯ ಒಂದು ಭಾಗ ಕುಸಿದುಬಿದ್ದ ಬೆನ್ನಲ್ಲೇ, ಬಿಹಾರದಲ್ಲಿ ಕಳಪೆ ಕಾಮಗಾರಿಯ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಗಯಾ ಜಿಲ್ಲೆಯಲ್ಲಿ ರೂ. 64 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 'ಕೇನಿ...