ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ ಅವರ ಮಗನ ಮನೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, 20 ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ₹56 ಸಾವಿರ...
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲ್ಚೈನ್ಗಳನ್ನು ಕಳವು ಮಾಡಿರುವ ಬಗ್ಗೆ ದೂರು ದಾಖಲಾಗಿದೆ.
ಅ.17ರಂದು ಮಧ್ಯಾಹ್ನ 3.45ರಿಂದ 4.15ರ ನಡುವಿನ...
ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಬಳಿಯ ಅಲ್ಫಾ ವೈನ್ ಶಾಪ್ನ ಶೆಟರ್ ಮುರಿದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ₹2.39 ಲಕ್ಷ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಅಕ್ಟೋಬರ್ 10ರ ರಾತ್ರಿ...
ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ವೊಂದು (ಟಿಟಿ) ಕಳುವಾಗಿರುವ ಘಟನೆ ನಡೆದಿದೆ. ಭಟ್ಕಳದ ಮಣ್ಣುಳಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಫಿರ್ಯಾದುದಾರ ಕೃಷ್ಣ ತಂದೆ ಅನಂತ ಅವರು...
ಮೋಟಾರ್ಸೈಕಲ್ ಹಾಗೂ ಕೇಬಲ್ ವೈರ್ ಕಳ್ಳತನಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಸೇಡಂ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಕಳ್ಳತನ ಮಾಡಲಾಗಿದ್ದ ನಾಲ್ಕು ಮೋಟಾರ್ಸೈಕಲ್ಗಳು, ಒಂದು ಆಟೋ, ಒಂದು ಲಾರಿ ಹಾಗೂ...