ಬೀದರ್ | ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು; 8 ಲಕ್ಷ ರೂ. ಕಳವು

ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...

ರಾಯಚೂರು | ದೇವಸ್ಥಾನದ 30 ಲಕ್ಷ್ಯ ಮೌಲ್ಯದ ಚಿನ್ನಾಭರಣ ಕಳವು

ದೇವರ ಚಿನ್ನದ ಕಿರೀಟ ಸೇರಿ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದೆ. ಕಿಡಿಗೇಡಿಗಳು ಇಂದು (ಮಾ.20) ಬೆಳಗಿನ ಜಾವ...

ಬೆಳಗಾವಿ | ಕಣ್ಣಿಗೆ ಕಾರದ ಪುಡಿ ಎರಚಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

ಬೆಳಗಾವಿ ನಗರದ ರಾಣಿ ಚನ್ನಮ್ಮ ನಗರದಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನಪುಡಿ ಎರಚಿ, ಅವರು ಧರಿಸಿದ್ದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಹಾಪುರ ಶಾಸ್ತ್ರಿ ನಗರದ 2ನೇ ಕ್ರಾಸ್...

ಹಾಸನ | ಬಸ್‌ನಲ್ಲಿ ಪ್ರಯಾಣಿಸುವಾಗ ಬ್ಯಾಗ್‌ನಲ್ಲಿದ್ದ 4 ಲಕ್ಷ ಹಣ ಕಳವು

ಕೆಎಸ್‌‍ಆರ್‌ಟಿಸಿ ಬಸ್‌‍ನಲ್ಲಿ ಪ್ರಯಾಣಿಸುವಾಗ ಗಮನಕ್ಕೆ ಬಾರದಂತೆ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂ. ಹಣವನ್ನು ಕದ್ದಿರುವ ಘಟನೆ ಹಗರೆ-ಹಾಸನ ಮಾರ್ಗದಲ್ಲಿ ಭಾನುವಾರ ನಡೆದಿದೆ. ಬೇಲೂರು ತಾಲೂಕು ಮಾದಿಹಳ್ಳಿ ಹೋಬಳಿ ಕಲ್ಯಾಣಪುರದ ಎಂ.ಎಸ್ ನಳಿನ ಹಾಗೂ ರವಿಕುಮಾರ್‌...

ಹಾಸನ l ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಹಣ, ಮದ್ಯ ಕಳವು 

ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕೊಣನೂರಿನ ʼಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್‌ʼನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಬಾರ್ ಅಂಗಡಿಯ ಮುಂದಿನ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು, 1.90 ಲಕ್ಷ ನಗದು ಮತ್ತು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಳ್ಳತನ