ರಾಯಚೂರು | ಮನೆ ಕಳ್ಳತನ ; 88,000 ರೂ ಜಪ್ತಿ ಮೂವರ ಆರೋಪಿ ಬಂಧನ

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬಾಗಿಲು ಮುರಿದು ನಗದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ ಕದೀಮರನ್ನು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ರಾಕೇಶ ಕಲಮಲ, ಯಶವಂತ ಅಲಿಯಾಸ್...

ಕೇರಳ | ತನ್ನ ಅಂಗಡಿಯಿಂದ ವಸ್ತು ಕದ್ದಾತನಿಗೆ ‘ಮೀಸೆ ಮಾಧವನ್’ ಪ್ರಶಸ್ತಿ ನೀಡಿ ಅಭಿನಂದಿಸಿದ ಮಾಲೀಕ!

ತನ್ನ ಅಂಗಡಿಯಿಂದ ಆಹಾರ ಪದಾರ್ಥವೊಂದನ್ನು ಕದ್ದಿದ್ದ ಯುವಕನೋರ್ವನಿಗೆ ಆ ಅಂಗಡಿಯ ಮಾಲೀಕ 'ಮೀಸೆ ಮಾಧವನ್' ಪ್ರಶಸ್ತಿ ನೀಡಿ ಅಭಿನಂದಿಸಿದ ಘಟನೆ ಕೇರಳದ ಕಡಕ್ಕವೂರಿನಲ್ಲಿಮ ಚಿರಯಿನ್‌ಕೀಜುವಿನಲ್ಲಿ ನಡೆದಿದೆ. ಇತ್ತೀಚೆಗೆ ಯುವಕನೋರ್ವ ಅನೀಶ್ ಎಂಬವರ ಕಡಕ್ಕವೂರಿನಲ್ಲಿರುವ ಆದಿತ್ಯ...

ರಾಯಚೂರು | ಹೊಲದಲ್ಲಿ ಹತ್ತಿ ಕಳವು ; ರೈತರಿಗೆ ಆತಂಕ

ನಗರದ ಆಶಾಪುರ ರಸ್ತೆಯಲ್ಲಿರುವ ಜಮೀನೊಂದರಲ್ಲಿ ಬೆಳೆದು ನಿಂತ ಹತ್ತಿಯನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈರಣ್ಣ ಹೊಸೂರು ಎಂಬ ರೈತನ ಜಮೀನಿನಲ್ಲಿ ಬೆಳೆಯುತ್ತಿದ್ದ ಹತ್ತಿಯನ್ನು ಬೆಳಗಿನ ಜಾವ ಸುಮಾರು ಐದು ಕ್ವಿಂಟಾಲ್...

ಶಿವಮೊಗ್ಗ | ಜಯನಗರದ ಮನೆಯ ಮುಂಭಾಗದಲ್ಲಿದ್ದ ಗಂಧದ ಮರ ಕಳವು

ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರ ಮುಂಭಾಗದಲ್ಲಿದ್ದ ಗಂಧದ ಮರವನ್ನು ಕಳ್ಳತನ ಮಾಡಲಾಗಿದೆ. ಸಿಟಿ ಮಧ್ಯೆದಲ್ಲಿಯೇ ಶ್ರೀಗಂಧದ ಮರವನ್ನು ಕಳ್ಳತನ ಮಾಡಿರುವುದು ಅಚ್ಚರಿ ಮೂಡಿಸಿದೆ. ಈ ಸಂಬಂಧ ದೂರುದಾರರು ಪೊಲೀಸರಿಗೆ ಕರೆ...

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮುಂದುವರೆದ ಕಳ್ಳತನ

ಶಿವಮೊಗ್ಗ, ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಹಣ ಲಪಟಾಯಿಸಿರುವ ಬಗ್ಗೆ ದೂರು ದಾಖಲಾಗಿದೆ. ಚನ್ನಗಿರಿಯ ನಾಗರಾಜ್ ಎಂಬುವವರು ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ತಮ್ಮ ತಾಯಿಯನ್ನು ಚಿಕಿತ್ಸೆಗೆ...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಕಳ್ಳತನ